ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಲಬುರಗಿ ಜಿಲ್ಲೆ ಜೇವರ್ಗಿ ತಾಲ್ಲೂಕಿನ ವಿಜಯ ದಶಮಿ ಹಬ್ಬದ ಪ್ರಯುಕ್ತ ರಾಷ್ಟ್ರೀಯ ಸ್ವಯಂ ಸೇವಕ ಸಂಘ ದ ವತಿಯಿಂದ ಐಟಿಸಿ ಎಂದರೆ ಪ್ರಾಥಮಿಕ ಶಿಕ್ಷಕ ವರ್ಗ ಶಿಬಿರ ಮುಗಿದ ನಂತರ ಆಕರ್ಷಕ ಪಥ ಸಂಚಲನ ಮೂಡಿ ಬಂದ ದೃಶ್ಯಗಳನ್ನು ನೋಡಿ ಸಾರ್ವ ಜನಿಕರು ಆನಂದಮಯವಾದರು.

ಪಟ್ಟಣ ಗುರುಕುಲ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸುಮಾರು ಹದಿನೈದು ದಿನಗಳ ಕಾಲ ಈ ಶಿಬಿರ ನಡೆದಿದೆ,ಈ ಶಿಬಿರದ ಪ್ರಮೂಖ ಉದ್ದೇಶವೆನೆಂದರೆ ಭೌದ್ಧಿಕ, ಶಾರೀರಿಕ ಮತ್ತು ಮಾನಸಿಕವಾಗಿ ಗಟ್ಟಿಗೊಳಿಸಲು ಸಂಘದ ಹಿರಿಯರಾದ ಗೊಡ್ರಾಳ ಗುರೂಜಿಯವರು ಭೋಧಿಸಿದರು. ಈ ಶಿಬಿರದಲ್ಲಿ ಧರ್ಮು ಚಿನ್ನಿ ರಾಠೋಡ್,ನಾಗರಾಜ ಮೋರ್ಖಂಡೆ, ಸಂಧೀಪ್ ಸಿಂಗ್ ಹಾಗೂ ಇತರು ಹಾಜರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ