ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

October 24, 2022

ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಛಲುವಾದಿ ಸಮಾಜದ ಧೀಮಂತ ನಾಯಕರಾದ ಸನ್ಮಾನ್ಯ ಶ್ರೀ” ಮಲ್ಲಿಕಾರ್ಜುನ ಖರ್ಗೆ” ಅವರಿಗೆ ಹೃತ್ಪೂರ್ವಕವಾದ ಅಭಿನಂದನೆಗಳು.

ರಾಮು ಕಿರಿಕಿರಿ ಕಾಂಗ್ರೆಸ್ ಮುಖಂಡ ಗAಗಾವತಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮತ್ತು ಛಲವಾದಿ ಸಮಾಜದ ಧೀಮಂತ ನಾಯಕರಾದ ಸನ್ಮಾನ್ಯ ಶ್ರೀ ಮಲ್ಲಿಕಾರ್ಜುನ ಖರ್ಗೆಯವರು ನೂರಾರು ವರ್ಷಗಳ ಇತಿಹಾಸ ಇರುವ ಕಾಂಗ್ರೆಸ್ ಪಕ್ಷದ ರಾಷ್ಟಿçÃಯ

Read More »

ದೇಶದ ಅಭಿವೃದ್ಧಿಯಲ್ಲಿ ಸಮೂಹ ಮಾಧ್ಯಮಗಳ ಪಾತ್ರ

ವಿಶ್ವದ ನಾನಾ ಭಾಗಗಳಲ್ಲಿ ನಡೆದ, ನಡೆಯುತ್ತಿರುವ ಘಟನೆಗಳ ಮಾಹಿತಿ ಮತ್ತು ಮನರಂಜನೆಯನ್ನು ಬಿತ್ತರಿಸುವ ಮತ್ತು ಪ್ರಸಾರ ಮಾಡಲು ಸಹಾಯ ಮಾಡುವ ಎಲ್ಲಾ ರೀತಿಯ ವಿವಿಧ ಸಾಧನಗಳೇ ಸಮೂಹ ಮಾಧ್ಯಮ. ರೇಡಿಯೋ, ಪತ್ರಿಕೆಗಳು , ಕೇಬಲ್,

Read More »

ಸಂಗಮೇಶ ಎನ್ ಜವಾದಿಯವರ ಸಾಮಾಜಿಕ ಸೇವೆ ಅನನ್ಯ: ಶರಣೆ ಇಂದುಮತಿ ಗಾರಂಪಳ್ಳಿ

ಚಿಟಗುಪ್ಪ: ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ ಹಲವು ಕಾರ್ಯಕ್ರಮಗಳು ,ಹಮ್ಮಿಕೊಂಡು ಅವರ ಕಲ್ಯಾಣಕ್ಕಾಗಿ ಹತ್ತು ಹಲವು ವಿನೂತನ ಯೋಜನೆಗಳ ಮೂಲಕ ಅವರೆಲ್ಲರ ಉನ್ನತಿಗಾಗಿ ದುಡಿಯುತ್ತಿರುವ ಸಂಗಮೇಶ ಎನ್ ಜವಾದಿಯವರ ನಿಸ್ವಾರ್ಥ ಸೇವೆ ಅನನ್ಯವಾದದ್ದು ಎಂದು ಸಾಹಿತಿ,

Read More »

ಸರ್ವರಿಗೂ ದೀಪಗಳ ಹಬ್ಬದ ಶುಭಾಶಯಗಳು ದೀಪಾವಳಿಯ ಬಗ್ಗೆ ಒಂದು ಕಿರು ಮಾಹಿತಿ

“ದೀಪಯತಿ ಸ್ವಂ ಪರಚ ಇತಿ ದೀಪ:ತಾನು ಬೆಳಗಿ ಬೇರೆಯವರನ್ನು ಬೆಳಗಿಸುವ ಶಕ್ತಿ ದೀಪಕ್ಕಿದೆ. ದೀಪಾವಳಿಯನ್ನು ಐದು ದಿನಗಳ ಹಬ್ಬವನ್ನಾಗಿ,ಸಾಂಪ್ರದಾಯಿಕವಾಗಿ ಆಚರಿಸುತ್ತೇವೆ.ಆಶ್ವಯುಜದ ಕೊನೆ ಮತ್ತು ಕಾರ್ತೀಕ ಮಾಸದ ಆರಂಭದ ದಿನಗಳಲ್ಲಿಅದ್ಧೂರಿಯ ಆಚರಣೆತ್ರಯೋದಶಿ ಹಬ್ಬದ ಮೊದಲ ದಿನ.ದೀಪಾವಳಿ

Read More »