ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಗ್ರಾಮ ಘಟಕ ಉದ್ಘಾಟನೆ

ಕೊಪ್ಪಳ:ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕರ್ನಾಟಕ ವಿಶ್ವಮಾನವ ಸೇನೆಯ ಕೊಪ್ಪಳ ಜಿಲ್ಲಾ ಕುಷ್ಟಗಿ ತಾಲೂಕಿನ ಹೆಸರೂರು ಗ್ರಾಮ ಘಟಕವನ್ನು ಉದ್ಘಾಟನೆ ಮಾಡಲಾಯಿತು. ಉದ್ಘಾಟನೆಯಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕರ ಸುಪುತ್ರರಾದ ಸನ್ಮಾನ್ಯ ಶ್ರೀ ದೊಡ್ಡಬಸವನಗೌಡ ಬಯ್ಯಾಪುರ,ಶ್ರೀ ಲಿಂಗರಾಜು ಸಾಹುಕಾರ್,ಜಿಲ್ಲಾ ಕಾರ್ಯಧ್ಯಕ್ಷರಾದ ಮಕ್ತುಮ್ ಕಡಿವಾಲ,ತಾಲೂಕು ಅಧ್ಯಕ್ಷರು ಮಲ್ಲಿಕಾರ್ಜುನ ಅಂಗಡಿ,ಯಮನೂರ.ಹೆಚ್‌.ಜೈ ಭೀಮ್ ಕ್ರಾಂತಿ ಯುವ ಸೇನೆ ಸಮಿತಿ(ರಿ.)ತಾಲೂಕ ಅಧ್ಯಕ್ಷರು
ಕ್ಯಾದಿಗುಪ್ಪ,ಗ್ರಾಮ ಘಟಕ ಅಧ್ಯಕ್ಷರು ಮರಿಯಪ್ಪ ಕುರಿ ಮತ್ತು ಗ್ರಾಮ ಘಟಕ ಕಾರ್ಯಧ್ಯಕ್ಷರಾದ ಶಿವಕುಮಾರ್ ಕಂದಕೂರ ಹಾಗೂ ಗ್ರಾಮದ ಗುರು ಹಿರಿಯರು ಉಪಸ್ಥಿತರಿದ್ದರು.
-ಕರುನಾಡ ಕಂದ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ