ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಹಾನಾಯಕ ಡಾ.ಬಿ.ಆರ್. ಅಂಬೇಡ್ಕರ್ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷರಾಗಿ ಕಟ್ಟಿಮನಿ ಆಯ್ಕೆ

ಇಂಡಿ:- 04/11/2022 ರಂದು ಮಹಾನಾಯಕ ಡಾ.ಬಿ. ಆರ್. ಅಂಬೇಡ್ಕರ್ ಸಂಘರ್ಷ ಸಮಿತಿಯ ವಿಜಯಪುರ ಜಿಲ್ಲಾಧ್ಯಕ್ಷರಾಗಿ ರಾಜಧ್ಯಕ್ಷರಾದ ಮಹೇಶ ಎಮ್ ಅವರು ಶರಣಬಸವ ಕಟ್ಟಿಮನಿ ಅವರನ್ನು ವಿಜಯಪುರ ಜಿಲ್ಲಾಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ.

ಈ ಸಂಧರ್ಭದಲ್ಲಿ ಮಹೇಶ್ ಶಿವಶರಣ, ಅರವಿಂದ ಕಾಂಬಳೆ, ಶಶಿಕುಮಾರ ಹರಿಜನ, ಶಿವರಾಜ ವಾಲಿಕಾರ, ಮುತ್ತು ವಾಲಿಕಾರ, ನಾಗೇಶ ತಳಕೇರಿ, ಲಾಯಪ್ಪ ಬಂಡೇನವರ, ಜೇಟ್ಟೆಪ್ಪ ರೂಗಿ, ಸಂಜು ಹೊಸಮನಿ, ವಿಕಾಸ್ ಗುಡಮಿ ,ದಿಲೀಪ್ ರೂಗಿ, ಗುರುಪ್ರಸಾದ ರೂಗಿ ಇನ್ನು ಅನೇಕರಿದ್ದರು.

ವರದಿ: ಅರವಿಂದ್ ಕಾಂಬಳೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ