ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹುಬ್ಬಳ್ಳಿಯಿಂದ ಶಬರಿಮಲೆ ಯಾತ್ರೆ ಮಾಡುವ ಭಕ್ತರಿಗೆ ಶುಭ ಸುದ್ದಿ

ಶಬರಿಮಲೆ ತೆರಳುವ ಕರ್ನಾಟಕದ ಅಯ್ಯಪ್ಪ ಮಾಲಾಧಾರಿಗಳಿಗೆ ಅನುಕೂಲವಾಗಲು ಕೇಂದ್ರ ಸರ್ಕಾರವು ರೈಲಿನ ವ್ಯವಸ್ಥೆ ಮಾಡಿದ್ದು (ಪ್ರತಿ ಬುಧವಾರ ಮಾತ್ರ)ಈ ರೈಲು ಹುಬ್ಬಳ್ಳಿಯಿಂದ ಚೆಂಗನೂರ್ ಗೆ ಇರಲಿದ್ದು ಭಕ್ತರು ಇದರ ಸದುಪಯೋಗ ಪಡಿಸಿಕೊಳ್ಳಬಹುದು ಎಂದು ಪ್ರಕಟಣೆ ಮೂಲಕ ತಿಳಿಸಲಾಗಿದೆ
ರೈಲಿನ ಹೆಸರು:ಕೋಚುವೆಲ್ಲಿ ಎಕ್ಸ್‌ಪ್ರೆಸ್
ರೈಲಿನ ಸಂಖ್ಯೆ:12777
ಹುಬ್ಬಳ್ಳಿ ಹೊರಡುವ ಸಮಯ: ಮುಂಜಾನೆ 06:50
ಚೆಂಗನುರಿಗೆ ಸೇರುವ ಸಮಯ:ಮುಂಜಾನೆ 03:40

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ