ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಮನವಿ ಪತ್ರ ಸಲ್ಲಿಕೆ

ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ಕೊರಳ್ಳಿ ಗ್ರಾಮದಲ್ಲಿ ಅಪ್ರಾಪ್ತ 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆದ ಘಟನೆ ಕುರಿತು
ರಾಜ್ಯದಲ್ಲಿ ಬಾಲಕಿಯರ ಮೇಲೆ ನಡೆಯುತ್ತಿರುವ ಅತ್ಯಾಚಾರ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದನ್ನು ಜೈ ಭೀಮ ಯುವ ಶಕ್ತಿ ಸೇನಾ (೨) ಇದನ್ನು ತೀವ್ರವಾಗಿ ಖಂಡಿಸುತ್ತದೆ ಮೊನ್ನೆ ತಾನೇ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿ 10 ವರ್ಷದ ಬಾಲಕಿಯ ಮೇಲೆ ಆತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಈ ಘಟನೆ ನಡೆದ ಕೆಲವೇ ದಿನಗಳಲ್ಲಿ ಮತ್ತೊಂದು ದುರ್ಘಟನೆ ನಡೆದಿದೆ. ಕಲಬುರ್ಗಿಯಲ್ಲಿ 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಲಾಗಿದೆ ಇದೇ ರೀತಿ ರಾಜ್ಯದಲ್ಲಿ ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣಗಳು ನಡೆಯುತ್ತಿವೆ ಹೆಣ್ಣು ಮಕ್ಕಳಿಗೆ ರಕ್ಷಣೆ -ಇಲ್ಲದಂತಾಗಿದೆ ಈ ವಿಷಯದಲ್ಲಿ ಕರ್ನಾಟಕ ಸರಕಾರ ಕಟ್ಟು ನಿಟ್ಟಿನ ಕಾನೂನು ಕ್ರಮ ಜಾರಿ ಮಾಡಬೇಕು ಹಾಗೂ ಅಪರಾಧಿಯನ್ನು ಬಂಧಿಸಿ ಅವರ ಸಂಪೂರ್ಣ ಆಸ್ತಿಯನ್ನು ನೊಂದ ಕುಟುಂಬಕ್ಕೆ ಸಲ್ಲುವಂತೆ ಮಾಡಬೇಕು ಮತ್ತು ಸರಕಾರವು ಆ ಕುಟುಂಬಕ್ಕೆ ಪರಿಹಾರ ನೀಡಬೇಕು ಹಾಗೂ ಅತ್ಯಾಚಾರ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಜೈ ಭೀಮ ಯುವ ಶಕ್ತಿ ಸೇವಾ ಸಂಘದ ವತಿಯಿಂದ ಸರಕಾರಕ್ಕೆ ಸಲ್ಲಿಸಿದರು
ಜಿಲ್ಲಾ ಅಧ್ಯಕ್ಷರು ಹರೀಶ ಎಮ್ ಗುಂಟ್ರಾಳ ಉಪಾಧ್ಯಕ್ಷರು ಸುನಿಲ ಕುರ್ಡೇಕರ್ ರಮೇಶ ಹಿರೇಮನಿ ಮಂಜು ಛಲವಾದಿ ಹನಮಂತ ಎರಗುಂಟಿ ಗೌತಮ್ ಛಲವಾದಿ ನದೀಮ ಮುಲ್ಲಾ ಅಜರ್ ಮುಲ್ಲಾ ಮುಜಾಫರ್ ಬಹಾದುರ ಸಂತೋಷ ನಿರೂಮನಿ ವಿಜಯ ಕಟಗಿ ಅಶೋಕ ಛಲವಾದಿ ಪರಶುರಾಮ್ ಮುದುಗಲ್ ಹನುಮಂತ ಛಲವಾದಿ ಸೇರಿದಂತೆ ಇನಿತರ ಉಪಸ್ಥಿತರಿದ್ದರು
ವರದಿ:ಯೂಸುಫ್ ಎನ್.ಬೇಪಾರಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ