ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಂಜುನಾಥ್ ಅವರ ವಿಜಯ ಕೋರಿ ಬಾಳೆಹಣ್ಣಿನ ಮೂಲಕ ಪ್ರಾರ್ಥನೆ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿಯ ಯುವ ಮುಖಂಡರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರಾದ ಬಸಣ್ಣರವರು ತಮಿಳುನಾಡಿನ ಗೇರಮಾಳದ ಜಡೆರುದ್ರಸ್ವಾಮಿ ದೇವಸ್ಥಾನದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹನೂರು ಕ್ಷೇತ್ರದ ಅಭಿವೃದ್ಧಿಗಾಗಿ ಚುನಾವಣೆಯಲ್ಲಿ ಮಂಜಣ್ಣರವರನ್ನು ಜಯಗಳಿಸಲಿ ಎಂದು ಬಾಳೆ ಹಣ್ಣಿನಲ್ಲಿ ಮಂಜುನಾಥ್ ರವರ ಹೆಸರು ಬರೆದು ತೇರಿನ ಮೇಲೆ ಹಾಕಿ ಪ್ರಾರ್ಥನೆ ಮಾಡಿದ್ದಾರೆ ಈ ಅಭಿಯಾನಕ್ಕೆ ಹನೂರು ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರು ಮುಖಂಡರಿಂದ ಬಸವಣ್ಣರವರಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ