ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕು ಆಡಳಿತ ವತಿಯಿಂದ ಮತದಾರರ ಪಟ್ಟಿಯಲ್ಲಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2023 ರ ಮತ್ತು ಮತದಾರರ ಪಟ್ಟಿಯಲ್ಲಿ ಹೊಸದಾಗಿ ಹೆಸರು ಸೇರ್ಪಡೆ ಮಾಡುವ ಬಗ್ಗೆ ಮತ್ತು ಲೋಪದೋಷಗಳನ್ನು ಸರಿಪಡಿಸಿಕೊಳ್ಳಬೇಕು ತಮ್ಮ ಬಿ ಎಲ್ ಓ ಅಧಿಕಾರಿಗಳು ಸಂಪರ್ಕಿಸಿ ನಿಮ್ಮ ನಿಮ್ಮ ಹೆಸರುಗಳನ್ನು ಸರಿಪಡಿಸಿಕೊಳ್ಳಿ ಎಂದು ಜಾಗೃತಿ ಜಾಥಾ ನಡೆಸಲಾಯಿತು ಈ ಜಾಗೃತಿ ಜಾಥಾದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು.
ವರದಿ ಅಬ್ಬಾಸ್ ಅಲಿ
