ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಧ್ಯಕ್ಷರ ಆಯ್ಕೆ-ಸನ್ಮಾನ


ಲಿಂಗಸುಗೂರು:ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ನಿಯಮಿತ (ಕೆಪೆಕ್) ಮಂಡಳಿ ಅಧ್ಯಕ್ಷರಾಗಿ ಆಯ್ಕೆಯಾದ ಸನ್ಮಾನ್ಯ ಶ್ರೀ ಕೆ.ವಿರೂಪಾಕ್ಷಪ್ಪನವರಿಗೆ ಇಂದು ಹಟ್ಟಿ ಚಿನ್ನದ ಗಣಿ ಕಂಪನಿ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಮಾನಪ್ಪ ಡಿ.ವಜ್ಜಲರು ಮಾನ್ಯರಿಗೆ ಹೂಗೂಚ್ಛ ನೀಡುವ ಮೂಲಕ ಶುಭ ಹಾರೈಸಿದರು ಈ ಸಂದರ್ಭದಲ್ಲಿ ಮಸ್ಕಿಯ ಮಾಜಿ ಶಾಸಕರಾದ ಶ್ರೀ ಪ್ರತಾಪಗೌಡ ಪಾಟೀಲ್ ಹಾಗೂ ಮಾನ್ವಿಯ ಮಾಜಿ ಶಾಸಕರಾದ ಶ್ರೀ ಗಂಗಾಧರ ನಾಯಕ ಹಾಗೂ ಮಾಯಕೊಂಡ ಕ್ಷೇತ್ರದ ನಿಯೋಜಿತ ಅಭ್ಯರ್ಥಿಯಾದ ಶ್ರೀ ಜಿ.ಎಸ್ ಶ್ಯಾಮ್ ಮಂಡಲ ಅಧ್ಯಕ್ಷರಾದ ಶ್ರೀ ವೀರನಗೌಡ ಪಾಟೀಲ್ ಲೆಕ್ಕಿಹಾಳ್ ಹಾಗೂ ಪಕ್ಷದ ಹಿರಿಯ ಮುಖಂಡರಾದ ಬಸನಗೌಡ ಚಿತ್ತಾಪುರ,ಹುಲ್ಲೇಶ್ ಸಾಹುಕಾರ್ , ಮುದುಕಪ್ಪ ನಾಯಕ್,ಶರಣಬಸವ ಎಸ್.ಆರ್ ಯು,ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ