ಉತ್ತರ ಕನ್ನಡ:ಮುಂಡಗೋಡ ಪಟ್ಟಣದ ಗಾಂಧಿನಗರವನ್ನು ಕೊಳಚೆ ಪ್ರದೇಶ ಎಂದು ಘೋಷಣೆ ಮಾಡಿದ್ದನ್ನು ಪರಿಶೀಲಿಸಿ ತಿದ್ದುಪಡಿ ಮಾಡುವಂತೆ ಗಾಂಧಿನಗರದ ನಾಗರಿಕರು ಸೂಕ್ತ ದಾಖಲೆಗಳೊಂದಿಗೆ ಕಾರವಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳಾದ
ಪ್ರಭುಲಿಂಗ ಕವಳಿಕಟ್ಟಿ. ಐಎಎಸ್. ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು
