ಲಿಂಗಸುಗೂರು ತಾಲೂಕು ಆಡಳಿತ ವತಿಯಿಂದ ಕನಕದಾಸ ಜಯಂತೋತ್ಸವ ಸರ್ಕಾರಿ ಜೂನಿಯರ್ ಕಾಲೇಜ್ ಮೈದಾನ ಆವರಣದಿಂದ ಮೆರವಣಿಗೆ ಮೂಲಕ ಕನಕದಾಸ ಜಯಂತೋತ್ಸವ ಅದ್ದೂರಿಯಾಗಿ ಆಚರಣೆ ಮಾಡಲಾಯಿತು ಇದೇ ಸಂದರ್ಭದಲ್ಲಿ ತಾಲೂಕಾ ಆಡಳಿತ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಊರಿನ ಸಮಾಜದ ಮುಖಂಡರುಗಳು ಭಾಗಿಯಾಗಿದ್ದರು ವರದಿ ಅಬ್ಬಾಸ್ ಅಲಿ




















