ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕನಾ೯ಟಕ ದಲಿತ ಸಂಘರ್ಷ ಸಮಿತಿಯ ಸಭೆಯಲ್ಲಿ ಸವಾ೯ನುಮತದಿಂದ ಆಯ್ಕೆ

ಶಿವಮೊಗ್ಗ:ಕನಾ೯ಟಕ ದಲಿತ ಸಂಘರ್ಷ ಸಮಿತಿಯ (ಪ್ರೊ.ಬಿ. ಕೃಷ್ಣಪ್ಪ ಸ್ಥಾಪಿತ)ಸಂಘಟನೆಯ ಸಾಗರ ತಾಲೂಕು ಸಂಘಟನಾ ಸಂಚಾಲಕರಾಗಿ ಸಂತೋಷ ಬಂದಗದ್ದೆ ಇವರನ್ನು ತಾಲೂಕು ಸಮಿತಿಯ ಸಭೆಯಲ್ಲಿ ಸವಾ೯ನುಮತದಿಂದ ಆಯ್ಕೆ ಮಾಡಲಾಯಿತು ಎಂದು ಲಕ್ಷ್ಮಣ್ ಸಾಗರ್ ತಾಲೂಕು ಸಂ ಚಾಲಕರು ಸಾಗರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!