ಭದ್ರಾವತಿ: ನ್ಯೂಟೌನ್ ಪೊಲೀಸ್ ಠಾಣೆ ಮುಂಭಾಗ ಜನ್ನಾಪುರ ನಿವಾಸಿ, ಗುಂಡಣ್ಣ (65) ಹೃದಯಾಘಾತದಿಂದ ನಿಧನ ಹೊಂದಿದರು.
ಮೃತರು ಪತ್ನಿ, ಒಂದು ಗಂಡು, ಒಂದು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತ್ಯಸಂಸ್ಕಾರವು ಬುಧವಾರ ಹುತ್ತಾ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು.
ಮೃತರ ನಿಧನಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್, ವೀರಶೈವ ಸಮಾಜದ ಮುಖಂಡರಾದ ಸಿದ್ದಲಿಂಗಯ್ಯ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.