ಬಾಗಲಕೋಟೆ ಜಿಲ್ಲಾಡಳಿತ ಭವನ ಹೊರ ಭಾಗದಲ್ಲಿ.ಸಮುದಾಯ ಆರೋಗ್ಯ ಅಧಿಕಾರಿಗಳು ಕಾಯಂ ಪ್ರೋತ್ಸಾಹ ಧನ ಹೆಚ್ಚಳ ಮತ್ತು ಕ್ಷೇಮ ಕೇಂದ್ರಗಳ ಕಿರುಕುಳ ಮತ್ತು ಕೆಲಸ ಅಗ್ರಹಿಸಿ ಒಂದು ದಿನದ ರಾಜ್ಯಾದ್ಯಂತ ಧರಣಿ ಸತ್ಯಾಗ್ರಹ, ರಾಜ್ಯ ಹಾಗೂ ಜಿಲ್ಲಾ ಸಮುದಾಯ ಆರೋಗ್ಯ ಅಧಿಕಾರಿಗಳ ಸಮಿತಿ ವತಿಯಿಂದ ನಮ್ಮ ಸಮಸ್ಯೆಗಳು ಹಾಗೂ ಬೇಡಿಕೆ ಕುರಿತು ಮಾಹಿತಿ. ಸಮುದಾಯ ಆರೋಗ್ಯ ಅಧಿಕಾರಿಗಳ ಪ್ರಮುಖ ಸಮಸ್ಯೆಗಳು ಹಾಗೂ ಬೇಡಿಕೆಗಳು, ಸಮಾನ ವೇತನ ಕೆಲಸದ ಮೇಲಿನ ಕಿರುಕುಳ ಹಾಗೂ ಹೆಚ್ಚುವರಿ ಒತ್ತಡ ಕೆಲಸ ಏರಿಕೆ ಮಾಡುತ್ತಿರುವುದು. ಮನವಿ ಪತ್ರವನ್ನು ಜಿಲ್ಲಾಧಿಕಾರಿ ಹಾಗೂ ಡಿಸ್ಟಿಕ್ ಡಿ ಎಚ್. ಎಮ್ಮಿ ಸಂಘದ ಪದಾಧಿಕಾರಿಗಳು ಮನವಿ ಪತ್ರ ಸಲ್ಲಿಸಿದರು
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.