ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಥಣಿ: “ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ” ಕಾರ್ಯಕ್ರಮ

ಅಥಣಿ: “ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ” ಕಾರ್ಯಕ್ರಮ ಪ್ರಯುಕ್ತ ಅಥಣಿ ತಾಲೂಕಿನ ಖಿಳೇಗಾಂವ್ ಗ್ರಾಮ ಪಂಚಾಯತ್ ಅಡಿಯಲ್ಲಿ ಖಿಳೇಗಾಂವ ಬಸವೇಶ್ವರ ದೇವಸ್ಥಾನದಲ್ಲಿ” ಗ್ರಾಮ ಪಂಚಾಯಿತಿ ಆರೋಗ್ಯ ಅಮೃತ ಅಭಿಯಾನ/ ಯೋಜನೆ ಅಡಿಯಲ್ಲಿ ಅನಂತಪುರ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ KHPT ” ಅವರ ವತಿಯಿಂದ NCD Camp / ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಅಥಣಿ ತಾಲೂಕ ತಹಸಿಲ್ದಾರ್ ಸುರೇಶ್ ಮುಂಜೇ ಸರ್ ಹಾಗು ಅಥಣಿ ತಾಲೂಕ ಆರೋಗ್ಯ ಕೇಂದ್ರ ಹಿರಿಯ ಅಧಿಕಾರಿ ಗಳಾದ A.S. ವಾಲಿಕರ್ ಸರ್ , ಅರೋಗ್ಯ ಶಿಬಿರದಲ್ಲಿ ಆರೋಗ್ಯ ತಪಾಸಣೆ ಮಾಡಿಕೊಳ್ಳುವುದರ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಹಾಗೂ ಜನರಲ್ಲಿ ಆರೋಗ್ಯದ ಅರಿವು ಮೂಡಿಸಿದರು. ಆರೋಗ್ಯ ಇಲಾಖೆದವರು , ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ,ತಾಲೂಕ ಪಂಚಾಯತ ಅದಿಕಾರಿಗಳು ,ಎಲ್ಲ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಜೊತೆ ಗ್ರಾಮ ಪಂಚಾಯಿತಿ ಸದಸ್ಯರು ,
ಊರಿನ ಗ್ರಾಮಸ್ತರು ಕಾರ್ಯಕ್ರಮದಲ್ಲಿ ಬಾಗಿಯಾಗಿ , ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಪ್ರಾಥಮಿಕ ಆರೋಗ್ಯ ಕೇಂದ್ರ ಅನಂತಪುರ ಸಮುದಾಯ ಆರೋಗ್ಯ ಅಧಿಕಾರಿಗಳಾದ ಖಿಳೇಗಾಂವ್ ಮಹಾದೇವಿ ಗೋಂದಳಿ ಮತ್ತು ಪಾಂಡೆಗಾಂವ್ ಕುಮಾರ್ ನಾನೆ. KHPT ಯ ಸ್ವಯಂ ಸೇವಕರು ಆನಂದ ಪಾಟೀಲ್ , ಸುರೇಶ್ ಸತ್ತಿ ಹಾಗೂ ಕಾಗವಾಡ ಮತ್ತು ಅಥಣಿ ತಾಲೂಕ ಸಂಯೋಜಕ ರಾಮಗೌಡ ಸರಬಡಗಿ
ಕೆ.ಎಚ್.ಪೀ.ಟಿ ಮತ್ತು ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಕಾರ್ಯಕ್ರಮದಲ್ಲಿ ಉಪಸ್ತಿತಿರಿದ್ದು ಯಶಸ್ವಿಗೋಳಿಸಿದರು .

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ