ಸೇಡಂ:ಸುಮಾರು ವರ್ಷದಿಂದ ಇಂದಿರಾ ನಗರ ಬಡಾವಣೆಯಲ್ಲಿ ಜನರಿಗೆ ಓಡಾಡೋದಕ್ಕೆ ಸರಿಯಾದ ರಸ್ತೆ ಮತ್ತು ಒಳಚರಂಡಿ ಇಲ್ಲದ
ಕಾರಣ ಮಾನ್ಯ ಶಾಸಕರ ಗಮನಕ್ಕೆ ಪುರಸಭೆಯ ಸದಸ್ಯರಾದ ಪ್ರಮೀಳಾ ಲಕ್ಷ್ಮಣ ಮಡಿವಾಳ ಇವರು ಸ್ಥಳೀಯ ನಿವಾಸಿಗಳೊಂದಿಗೆ ಸೇರಿ ಶಾಸಕರ ಗಮನಕ್ಕೆ ತಂದ ತಕ್ಷಣವೇ ರಸ್ತೆ ಮತ್ತು ಒಳಚರಂಡಿ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಂಡ ಮಾನ್ಯ ಶಾಸಕರಿಗೆ ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ ಈ ಸಂದರ್ಭದಲ್ಲಿ ನಗರ ಯುವ ಮೋರ್ಚಾ ಕಾರ್ಯದರ್ಶಿ ದೇವರಾಜ್ ಬುಡಸಾಣಿ,ವಸಂತ್, ರಮೇಶ್ ದೊರೆ ರಾಜು ಸೊಂಪಳ್ಳಿ ಹನಮಂತ ರಾಜೋಲಿಕರ್ ಇದ್ದರು
-ಮಾರುತಿ
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.