ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

ಮುಂಡಗೋಡ ಪಟ್ಟಣದ ಎಪಿಎಂಸಿ ಸಭಾಂಗಣದಲ್ಲಿ ಇಂದು ಶ್ರೀಕ್ಷೇತ್ರಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟಗಳ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಶ್ರದ್ಧಾಭಕ್ತಿಯಿಂದ ನಡೆಯಿತು

ಪೂಜಾ ಕಾರ್ಯಕ್ರಮದಲ್ಲಿ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ , ಮಾಜಿ ಜಿಲ್ಲಾ ಪಂಚಾಯ್ತಿ ಸದಸ್ಯರಾದ ಎಲ್, ಟಿ ಪಾಟೀಲ್ ಹಾಗೂ ಮುಂಡಗೋಡ ತಹಶೀಲ್ದಾರ್ ಶ್ರೀ ಶಂಕರ್ ಗೌಡಿ ಅವರು ಪಟ್ಟಣ ಪಂಚಾಯ್ತಿ ಅಧ್ಯಕ್ಷೆ ಶ್ರೀ ಜಯಸುಧಾ ಭೋವಿ ಅವರು ಉಪಸ್ಥಿತರಿದ್ದರು.ಕಾರ್ಯಕ್ರಮದ ಅಧ್ಯಕ್ಷರಾಗಿ ಮಾಜಿ ಪಟ್ಟಣ ಪಂಚಾಯ್ತಿ ಅಧ್ಯಕ್ಷರಾದ ತುಕಾರಾಂ ಕಲಾಲ್ ಅವರು ನೇತೃತ್ವ ವಹಿಸಿದ್ದರು.

ತಾಲೂಕಿನ ಎಲ್ಲ ಒಕ್ಕೂಟಗಳ ಸರ್ವ ಸದಸ್ಯರು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿ ಯಾಗಿ ನಡೆಸಿಕೊಟ್ಟರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ