ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಡಣಾಪೂರ ಪ್ರೌಡ ಶಾಲಾ ವಿದ್ಯಾರ್ಥಿನಿಯರು ಚಿತ್ರಕಲಾ ಸ್ಪರ್ದೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಗಂಗಾವತಿ ತಾಲೂಕಿನ *ಡಣಾಪೂರ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿಯರು

ಜಿಲ್ಲಾ ಮಟ್ಟದಿಂದ ವಿಭಾಗ ಮಟ್ಟಕ್ಕೆ ಮೂರು ವಿದ್ಯಾರ್ಥಿನಿಯರು ಆಯ್ಕೆಯಾದ 10ನೇ ತರಗತಿ ಸಂಜನಾ / ವೆಂಕಮ್ಮ , 9ನೇ ತರಗತಿ ಹುಲಿಗೆಮ್ಮ /ಹನುಮೇಶ 8ನೇ ತರಗತಿ ಹಾಗೂ ನಿವೇದಿತ /ಅಂಜನಪ್ಪ ವಿಭಾಗ ಮಟ್ಟದಲ್ಲಿ ಉತ್ತಮ ಸ್ಪರ್ದೆ ಮಾಡಿ ರಾಜ್ಯ ಮಟ್ಟಕ್ಕೆ 10ನೇ ತರಗತಿಯ ಸಂಜನ / ಯಂಕಮ್ಮ ,9ನೇ ತರಗತಿಯ ಹುಲಿಗೆಮ್ಮ / ಹನುಮೇಶ ಇಬ್ಬರು ವಿದ್ಯಾರ್ಥಿನಿಯರು ಆಯ್ಕೆಯಾಗಿದ್ದು ಶಾಲೆಯ ಆಡಳಿತ ಮಂಡಳಿ ಹಾಗೂ ಮುಖ್ಯೋಪಾಧ್ಯಾಯರು ಹಾಗೂ ಶಾಲಾ ಶಿಕ್ಷಕರು ವೃಂದದವರು ಸಾಧನೆ ಮಾಡಿದ ವಿದ್ಯಾರ್ಥಿನಿಯರಿಗೂ ಹಾಗೂ *ಮಾರ್ಗದರ್ಶಕರಾದ ಶಿವಲಿಲಾ ಮೆಡಂ ಅವರಿಗೂ ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು.

ಈವೆಳಾ ಶಾಲೆಯ ಮುಖ್ಯ ಗುರುಗಳಾದ ಹನುಮಂತಪ್ಪ ಚವ್ಹಾಣ ಹಾಗೂ ಸಹ ಶಿಕ್ಷಕರು ಹನುಂತಪ್ಪಸಹ ಶಿಕ್ಷಕರು ಕೊಟ್ಟೆಪ್ಪ , ಮಾಲತೇಶ ಶಿಕ್ಷಕಿಯರಾದ ಹನುಮಂತಿ , ಮಲ್ಲಿಕಾ ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ