ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ರಾಯಚೂರು ರಾಜ್ಯ  ಹೆದ್ದಾರಿಯಲ್ಲಿ ಅಪಘಾತ ಅಪರಿಚಿತ ವ್ಯಕ್ತಿ ಸ್ಥಳದಲ್ಲೇ ಸಾವು

ಲಿಂಗಸುಗೂರು:ಹೊರವಲಯದ ರಾಯಚೂರು ರಸ್ತೆ ಯಲ್ಲಿ ಬೈಕು ಮತ್ತು ಲಾರಿ ಮಧ್ಯೆ ಅಪಘಾತವಾಗಿದ್ದು ವ್ಯಕ್ತಿ ಸ್ಥಳದಲ್ಲೇ ಸಾವನಪ್ಪಿದ್ದಾನೆ ಲಾರಿ ಚಾಲಕ ಮುಂದೆ ಹೋಗುತ್ತಿರುವ ಬೈಕಿಗೆ ಹಿಂದುಗಡೆಯಿಂದ ಗುದ್ದಿದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಲಾರಿ ಚಾಲಕ ಲಾರಿಯೊಂದಿಗೆ ಪರಾರಿಯಾಗಿದ್ದು ಲಿಂಗಸುಗೂರು ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ಲಾರಿ ಪತ್ತೆಗೆ ಎಲ್ಲಾ ಕಡೆ ಮಾಹಿತಿಯನ್ನು ನೀಡಿರುವುದಾಗಿ ತಿಳಿಸಿದ್ದಾರೆ.
ವರದಿ-ರವಿಕುಮಾರ್ ಪಾಟೀಲ್ 

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ