ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜೆಡಿಎಸ್ ಕಾರ್ಯಕರ್ತರ ಪೂರ್ವಭಾವಿ ಸಭೆ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಹಂಡಿತವಳ್ಳಿ ಗ್ರಾಮದಲ್ಲಿ ವಿವಿಧ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಶಾಸಕರಾದ ಕೆ ಮಾದೇವಣ್ಣನವರು ಹಾಗೂ ಮೈಮುಲ್ ಅಧ್ಯಕ್ಷರಾದ ಪಿಎಂ ಪ್ರಸನ್ನ ರವರು ಜಿ.ಟಿ ಹರೀಶ್ ಗೌಡರು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರು ಹಂಡಿತವಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಾಲು ಉತ್ಪಾದಕ ಕಟ್ಟಡ ಉದ್ಘಾಟನೆ ಕಾರ್ಯಕ್ರಮ ಹಾಗೂ ರಸ್ತೆ ಅಭಿವೃದ್ಧಿ ಗುದ್ದಲಿ ಪೂಜೆ ಕಾರ್ಯಕ್ರಮ ಇದರ ಕುರಿತು ಕಾರ್ಯಕರ್ತರ ಸಭೆಯನ್ನು ಕರೆಯಲಾಗಿತ್ತು ಇದರ ಅಧ್ಯಕ್ಷತೆಯನ್ನು ಹೆಚ್ ರಾಮಚಂದ್ರ ಗುತ್ತಿಗೆದಾರರು ಹಾಗೂ ಮಾಜಿ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಪಿರಿಯಾಪಟ್ಟಣ ತಾಲೂಕು ಜೆಡಿಎಸ್ ಕಾರ್ಯಾಧ್ಯಕ್ಷರಾದ ಆರ್ ಎಲ್ ಮಣಿ ರವರು ಗ್ರಾಮ ಪಂಚಾಯಿತಿ ಸದಸ್ಯರಾದ ಎಚ್ಆರ್ ದೀಪು ಹೆಚ್ ಪಿ ಶಿವಮೂರ್ತಿ ರವರು ಪ್ರೇಮ್ ಕುಮಾರ್ ಎಚ್ ಎ ಗೋವಿಂದ್ ರಾಜ್ ರೇಣುಕಾಚಾರಿ ಹೆಚ್ ಡಿ ಭಾಸ್ಕರ್ ರವರು ಕುಮಾರ್ ನಾಗರಘಟ್ಟ  ಗಳಗನಕೆರೆ ಹೊನ್ನೇನಹಳ್ಳಿ ನಾಗರಘಟ್ಟ ಕೆಲ್ಲೂರು ಟೀ ಬೋರೆಕೊಪ್ಲು ಹಾಗೂ ವಿವಿಧ ಗ್ರಾಮಗಳಿಂದ ಕಾರ್ಯಕರ್ತರು ಜೆಡಿಎಸ್ ನಿಷ್ಠಾವಂತ ಕಾರ್ಯಕರ್ತರು ಯುವಕರು ಹಾಜರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ