ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜೇವರ್ಗಿ: ಕಲ್ಯಾಣ ಕರ್ನಾಟಕ ಭಾಗದ ವಿದ್ಯಾಕಾಶಿ ಜೇವರ್ಗಿ !!

ಜೇವರ್ಗಿ: ಪಟ್ಟಣದ ಬಸವೇಶ್ವರ ಸರ್ಕಲ್ ಅಥವಾ ಬಿಜಾಪುರ ಕ್ರಾಸ್ ಹತ್ತಿರ ಪಾಟೀಲ್ ಕಾಂಪ್ಲೆಕ್ಸ್ ನಲ್ಲಿ ಎಚ್ ಡಿ ಎಫ್ ಸಿ ಬ್ಯಾಂಕ್ ಮೇಲ್ಗಡೆ ಸ್ಪರ್ಧಾ ಆಕಾಂಕ್ಷಿಗಳಿಗೆ ಜ್ಞಾನಜೋತಿ ಶಿಕ್ಷಣ ಸಂಸ್ಥೆ (ರಿ)ಮತ್ತು ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆ(ರಿ) ಇದರ ಅಡಿಯಲ್ಲಿ ನಡೆಯುತ್ತಿರುವ ಜ್ಞಾನ ಯೋಗಿ ಶ್ರೀ ಸಿದ್ದೇಶ್ವರ ಗ್ರಂಥಾಲಯವು ನಮ್ಮ ಜೇವರ್ಗಿಯಲ್ಲಿ ವಿನೂತನವಾಗಿ ಪ್ರಾರಂಭಗೊಂಡಿದ್ದು ಈಗಾಗಲೇ ಸ್ಪರ್ಧಾ ಆಕಾಂಕ್ಷಿಗಳು ತಮ್ಮ ಬದುಕಿನ ಏಳಿಗೆಗಾಗಿ ಮತ್ತು ಜ್ಞಾನಾರ್ಜನೆಗಾಗಿ ಗ್ರಂಥಾಲಯಕ್ಕೆ ಅಭ್ಯಾಸ ಮಾಡುವಗೋಸ್ಕರ ಈಗಾಗಲೇ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ ಎಂದು ಸಂಚಾಲಕರಾದ ಶರಣು ಗುತ್ತೇದಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು. ಮತ್ತು ಈ ಗ್ರಂಥಾಲಯದ ನಿರ್ದೇಶಕರಾದಂತ ಚಂದ್ರಶೇಖರ ಎಸ್ ಪಾಟೀಲ್ ನಮ್ಮ ಕಲ್ಯಾಣ ಕರ್ನಾಟಕ ವಿಭಾಗದಲ್ಲಿ ನಮ್ಮ ಜೇವರ್ಗಿಯೂ ಕೂಡಾ ಒಂದು ವಿದ್ಯಾಕಾಶಿ ಮಾಡುವ ದೃಢ ಸಂಕಲ್ಪ ಇರುವುದರಿಂದ ಸ್ಪರ್ಧಾರ್ಥಿಗಳಿಗೆ ಯಾವಾಗಲು ನಮ್ಮ ಸಂಸ್ಥೆಯಾಗಲಿ,ಗ್ರಂಥಾಲಯವಾಗಲಿ ಬೆಂಬಲವಿರುತ್ತೆ ಎಂದು ಸ್ಪರ್ಧಾ ಆಕಾಂಕ್ಷಿಗಳಿಗೆ ಧನಾತ್ಮಕ ಚಿಂತನವನ್ನು ವ್ಯಕ್ತಪಡಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ