ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹುಟ್ಟು ಹಬ್ಬದ ಪ್ರಯುಕ್ತ ಸಸಿ ಮತ್ತು ನೋಟ್ ಬುಕ್ ವಿತರಣೆ

ರಾಯಚೂರು ಜಿಲ್ಲೆಯ ಸಿಂಧನೂರಿನ ಅಂಬಾನಗರದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವನಸಿರಿ ಫೌಂಡೇಶನ್ ಸದಸ್ಯರಾದ ರಂಜಾನ್ ಸಾಬ ಅವರ 39ನೇ ಹುಟ್ಟು ಹಬ್ಬದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಸಸಿ ಮತ್ತು ನೋಟ್ ಬುಕ್ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ವನಸಿರಿ ಫೌಂಡೇಶನ್ ರಾಜ್ಯಾದ್ಯಕ್ಷರಾದ ಅಮರೇಗೌಡ ಮಲ್ಲಾಪೂರ,ಗೌರವ ಅದ್ಯಕ್ಷ ಶಂಕರಗೌಡ ಎಲೆಕೂಡ್ಲಿಗಿ,ಶಾಲೆಯ ಮುಖ್ಯ ಗುರುಗಳಾದ ಅಮರಯ್ಯ ಸ್ವಾಮಿ ಪತ್ರಿಮಠ, ಶರಣೇಗೌಡ, ವೆಂಕಟರಡ್ಡಿ,ವೀರಭದ್ರಯ್ಯ,ರಾಜು ಬಳಗಾನೂರ, ಮುದಿಯಪ್ಪ ಹೊಸಳ್ಳಿ ಕ್ಯಾಂಪ್,ರಾಜು ಅಡವಿಭಾವಿ,ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ