ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜಿಗ್ ಜಾಗ್ ಮಾದರಿಯ ಬೀದಿ ದೀಪಗಳು ಚಾಲನೆ ನೀಡಿದ , ಶಾಸಕ ಸಿದ್ದು ಸವದಿ

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬನಹಟ್ಟಿ ನಗರದಲ್ಲಿ ವೈಭವ್ ಚಿತ್ರಮಂದಿರದಿಂದ ನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯವರೆಗೆ ಹಾಗೂ ನಗರದ ಹಳೆಯ ನೀರಿನ ಶುದ್ಧೀಕರಣ ಘಟಕದ ರಸ್ತೆಯ ಬೀದಿ ದೀಪಗಳು ಜಿಗ್ ಜಾಗ್ ಮಾದರಿಯ ಸುಮಾರು 91.85 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಿದ್ದ ಜಿಗ್ ಜಾಗ್ ಮಾದರಿಯ ಬೀದಿ ದೀಪಗಳನ್ನು ತೇರದಾಳ ಮತಕ್ಷೇತ್ರದ ಶಾಸಕ ಸಿದ್ದು ಸವದಿ ಅಧಿಕೃತವಾಗಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ರಬಕವಿ ಬನಹಟ್ಟಿ ನಗರಸಭೆಯ ಅಧ್ಯಕ್ಷ ಸಂಜಯ ತೆಗ್ಗಿ ನಗರಸಭೆಯ ಪೌರಾಯುಕ್ತ ಅಶೋಕ್ ಗುಡಿಮನಿ ಹಾಗೂ ನಗರಸಭೆಯ ಸದಸ್ಯರಾದ ಯುನುಸ ಚೌಗುಲ,ಮುರಾದ ಮೋಮಿನ್,ದರಪ್ಪ ಉಳ್ಳಾಗಡ್ಡಿ ಇನ್ನೂ ಅನೇಕ ನಗರಸಭೆಯ ಸದಸ್ಯರು,ಮಹಿಳಾ ಸದಸ್ಯರು ಹಾಗೂ ಮುಖಂಡರು ಉಪಸ್ಥಿತರಿದ್ದರು.

ವರದಿ-ಮಹಿಬೂಬ ಬಾರಿಗಡ್ಡಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ