ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಓಟದ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಢಣಾಪುರ‌ ಶಾಲೆಯ ವಿದ್ಯಾರ್ಥಿನಿಯರು ಕುಮಾರಿ ಅಕ್ಷತಾ ತಂ/ ಶಿವುಕುಮಾರ ಹಾಗೂ ಕಾರ್ತಿಕಾ ತಂ/ ಬಸವರಾಜ ಈ ಇಬ್ಬರು ವಿದ್ಯಾರ್ನಿನಿಯರು ಜಿಲ್ಲಾ ಮಟ್ಟದ 400 ಮೀ & 600ಮೀ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು

ಈ ವೇಳಾ ಶಾಲಾ ಪ್ರಭಾರ ಮುಖ್ಯೋಪಾದ್ಯರಾದ ಲಕ್ಷ್ಮಣ ಹಾಗೂ ದೈಹಿಕ ಶಿಕ್ಷಕರಾದ ಚಂದ್ರಶೇಖರ ಹಾಗೂ ಶಿಕ್ಷಕರಾದ ಶರಣಪ್ಪ , ಫಕೀಸರಸಾಬ , ವೆಂಕಟೇಶ,ನಿಂಗಪ್ಪ,ಶರಣಬಸಪ್ಪ,ಶಿಕ್ಷಕಿಯರಾದ ಕವಿತಾ,ಜ್ಯೋತಿ,ಪ್ರೀತಿ,ಉಮಾದೇವಿ,ತಹಶೀನಾ ಬೇಗಂ ಶಾಲಾ ಸಿಬ್ಬಂದಿ ಭಾಗಿಯಾಗಿದ್ದರು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ