ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶ್ರೀಕಾಳಿಕಾದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ ಶಾಸಕ ವೆಂಕಟರಾವ್ ನಾಡಗೌಡ ಅವರಿಗೆ ಅನುದಾನ ಕೋರಿ ಮನವಿ

ರವಿವಾರ ಸಿಂಧನೂರಿನ ಶ್ರೀ ಕಾಳಿಕಾದೇವಿ ದೇವಸ್ಥಾನಕ್ಕೆ ಶಾಸಕ ವೆಂಕಟರಾವ್ ನಾಡಗೌಡ ಭೇಟಿ ನೀಡಿದರು.ಈ ಸಂದರ್ಭದಲ್ಲಿ ಶ್ರೀ ಕಾಳಿಕಾದೇವಿ ಟ್ರಸ್ಟ್ ಹಾಗೂ ಮೌನೇಶ್ವರ ದೇವಸ್ಥಾನ ಟ್ರಸ್ಟ್ ವತಿಯಿಂದ ಸನ್ಮಾನಿಸಿ ಶ್ರೀ ಕಾಳಿಕಾದೇವಿ ದೇವಸ್ಥಾನ ಜೀರ್ಣೋದ್ಧಾರ ಮಾಡಲು ಅನದಾನ ಕೋರಿ ಮನವಿ ಸಲ್ಲಿಸಲಾಯಿತು.ಮನವಿ ಸ್ವೀಕರಿಸಿದ ಶಾಸಕ ನಾಡಗೌಡ ಸರ್ಕಾರ ಜೊತೆ ಚರ್ಚಿಸಿ ಅನುದಾನ ನೀಡಲು ಮುಂದಿನ ದಿನಗಳಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ರಾಜ್ಯ ಕಾರ್ಯದರ್ಶಿ ಸೋಮಣ್ಣ ಪತ್ತಾರ ಸುಕಲಪೇಟೆ, ಶ್ರೀ ಕಾಳಿಕಾದೇವಿ ಟ್ರಸ್ಟ್ ಅದ್ಯಕ್ಷರಾದ ಮಂಜುನಾಥ ಕೊಟ್ನೆಕಲ್,ಉಪಾದ್ಯಕ್ಷರಾದ ಶಣ್ಮುಖ ಆಚಾರಿ,ಕಾರ್ಯದರ್ಶಿ ಬಸವರಾಜ ಕಮತಗಿ,ಸದಸ್ಯರಾದ ಗಣೇಶ ಸುಕಲಪೇಟೆ,ಆನಂದ ಮೂರ್ತಿ,ಆನಂದ ಮೂರ್ತಿ, ಮೌನೇಶ ಭಾಗ್ಯಪ್ಪ,ಬಸವರಾಜ ಸಾಲುಗುಂದ, ಪ್ರಸನ್ನ ಪತ್ತಾರ ಇನ್ನಿತರರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!