ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಉಘೇ ಕಲ್ಯಾಣ ಕರ್ನಾಟಕ ಕಾರ್ಯಕ್ರಮ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಹುಣಸಗಿ ಪಟ್ಟಣದ ಶ್ರೀನೀಲಕಂಠೇಶ್ವರ ದೇಗುಲದಲ್ಲಿ ಯುವ ಬ್ರಿಗೇಡ್ ಹುಣಸಗಿ ವತಿಯಿಂದ ಉಘೇ ಕಲ್ಯಾಣ ಕರ್ನಾಟಕ ಕಾರ್ಯಕ್ರಮಕ್ಕೆ ಆಗಮಿಸಿದ ಚಕ್ರವರ್ತಿ ಸೂಲಿಬೆಲೆ,ಶ್ರೀ ಪೂಜ್ಯರಾದ ಶಿವಮೂರ್ತಿ ಶಿವಾಚಾರ್ಯರು,ಯುವ ಬ್ರಿಗೇಡ್ ರಾಜ್ಯ ಸಂಚಾಲಕರು ಶ್ರೀವರ್ಧಮಾನ ತ್ಯಾಗಿ ಹಾಗೂ ಯುವ ಬ್ರಿಗೇಡ್ ಹುಣಸಗಿ ಕಾರ್ಯಕರ್ತರು ಪಟ್ಟಣದ ಹಿರಿಯರು ನಾಗರಿಕರು ಮತ್ತು ಮಹಿಳೆಯರು ಮಕ್ಕಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ವರದಿ ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ