ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಚರ್ಮ ರೋಗದಿಂದ ನಮ್ಮ ಗೋಮಾತೆ ನರಳಿದರೂ,ನೀವು ಕ್ಯಾರೇ ಅಂದಿಲ್ಲ

ಸಿಎಂ ಬಸವರಾಜ ಬೊಮ್ಮಾಯಿಯವರೇ,ಬಿಜೆಪಿ ಪಕ್ಷದವರು ನಾವು ಗೋರಕ್ಷಕರು,53,000 ಕೋಟಿಯ “ಕಾಮಧೇನು ಅನುದಾನ” ನೀಡುತ್ತೇವೆಂದು ಪ್ರಚಾರ ಮಾಡಿದ್ದು ನೆನಪಿದೆಯೇ? ಚರ್ಮ ರೋಗದಿಂದ ನಮ್ಮ ಗೋಮಾತೆ ನರಳಿದರೂ, ನೀವು ಕ್ಯಾರೇ ಅಂದಿಲ್ಲ! ಚುನಾವಣೆ ಹತ್ತಿರವಾದಾಗ ಮಾತ್ರ ನಿಮಗೆ ಗೋವುಗಳು ‘ಮಾತೆ’ಯರಂತೆ ಕಾಣುವುದು? ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಷೇತ್ರದ ಶಾಸಕ ಎಂ.ಬಿ.ಪಾಟೀಲ ಸರಕಾರವನ್ನು ಪ್ರಶ್ನಿಸಿದ್ದಾರೆ.

ವರದಿ:ಮುಹಮ್ಮದ ನಾಸೀರ ಇನಾಮದಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ