ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕಿತ್ತೂರು ಕೆಂಪೇಗೌಡರ ಕೊಪ್ಪಲನಲ್ಲಿ ಇಂದು ಕುಮಾರಸ್ವಾಮಿಯವರ ಹುಟ್ಟಿದ ಹಬ್ಬದ ಪ್ರಯುಕ್ತ ಜೆಡಿಎಸ್ ಮುಖಂಡರು ಹಾಗೂ ಗ್ರಾಮಸ್ಥರು ಎಲ್ಲರೂ ಸೇರಿ ಕೇಕ್ ಕತ್ತರಿಸಿ ಸಂಭ್ರಮಿಸಿದರು ಇದೇ ಸಂದರ್ಭದಲ್ಲಿ ಮುಂದಿನ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹಾಗೂ ಮುಂದಿನ ತಾಲೂಕಿನ ಶಾಸಕರು ಕೆ ಮಾದೇವಣ್ಣನವರು ಎಂದು ತಿಳಿಸಿದರು ಈ ಕಾರ್ಯಕ್ರಮದಲ್ಲಿ ಜೆಡಿಎಸ್ ಯುವ ಮುಖಂಡರಾದ ಗಗನ್ ರವರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರಾದ ದಿನೇಶ್ ರವರು ಹಾಗೂ ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಗುತ್ತಿಗೆದಾರರ ಮಾದೇಶ ಶೆಟ್ಟಿ ರವರು ಜೆಡಿಎಸ್ ಮುಖಂಡರಾದ ಕೆಂಪೇಗೌಡನ ಕೊಪ್ಪಲು ರಾಜೇಶ್ ರವರು ಹಾಗೂ ಗ್ರಾಮಸ್ಥರು ಜೆಡಿಎಸ್ ಮುಖಂಡರು ಇದೇ ಸಂದರ್ಭದಲ್ಲಿ ಇದ್ದರು
