ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಹೆಚ್ಚಿನ ಬಸ್ ಸಂಚಾರದ ವ್ಯವಸ್ಥೆ ಮಾಡಲು ಮನವಿ

ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಿಂದ ವಿಜಯಪುರಕ್ಕೆ ಸಂಚರಿಸುವ ಬಸ್ ಗಳ ಸಂಖ್ಯೆ ತುಂಬಾ ಕಮ್ಮಿಯಾಗಿವೆ. ಬಸ್ಸುಗಳನ್ನು ಮಾರಿಕೊಂಡಿದ್ದಾರೆ ಏನು.? ಏನು ಮಾಡಿದ್ದಾರೆ ತಿಳಿತಾ ಇಲ್ಲ ರಸ್ತೆಗಳು ಸರಿ ಇಲ್ಲ, ರಸ್ತೆ ಮೇಲೆ ಓಡಾಡಲು ಬಸ್ ಗಳು ಇಲ್ಲ. ರಾಜಕಾರಣಿಗಳು ಹಾಗೂ ಅಧಿಕಾರಿಗಳು ಐಷಾರಾಮಿ ಕಾರುಗಳಲ್ಲಿ ಹೋಗುತ್ತಾರೆ, ಜನರ ಹಾಗೂ ವಿದ್ಯಾರ್ಥಿಗಳ ಗೋಳು ಕೇಳುವವರು ಯಾರು ಎಂದು ಇಂಡಿ ಮತಕ್ಷೇತ್ರದ ಜನರು ಆಕ್ರೋಶ ಹೊರಹಾಕುತ್ತಿದ್ದು ಹೆಚ್ಚಿನ ಬಸ್ ಗಳ ವ್ಯವಸ್ಥೆ ಮಾಡಬೇಕು ಎಂದು ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ.
ವರದಿ : ಮುಹಮ್ಮದ ನಾಸೀರ ಇನಾಮದಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ