ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಧರ್ಮ ಸಭೆಯಲ್ಲಿ ಪಾಲ್ಗೊಂಡ ಬಿಜೆಪಿ ಮುಖಂಡರು

ವಿಜಯಪುರ ಜಿಲ್ಲೆಯ ಇಂಡಿ ಮತಕ್ಷೇತ್ರದ ತಡವಲಗಾ ಗ್ರಾಮದ ಶ್ರೀ ಗುರು ರಾಚೋಟೇಶ್ವರ ಹಿರೇಮಠದಲ್ಲಿ ನಡೆದ ಲಿಂ.ಶ್ರೀ. ಷ.ಬ್ರ.ರಾಚೋಟೇಶ್ವರ ಶಿವಾಚಾರ್ಯರ ಪುಣ್ಯ ಸ್ಮರಣೋತ್ಸವದ ನಿಮಿತ್ಯ ಸಾಮೂಹಿಕ ವಿವಾಹ ಹಾಗೂ ಧರ್ಮಸಭೆಯಲ್ಲಿ ಇಂಡಿ ಮತಕ್ಷೇತ್ರದ ಬಿಜೆಪಿ ಮುಖಂಡರಾದ ದಯಾಸಾಗರ ಪಾಟೀಲ ಹಾಗೂ ಕಾಸುಗೌಡ ಬಿರಾದಾರ ಅವರು ಭಾಗವಹಿಸಿ ಕಾರ್ಯಕ್ರಮ ಉದ್ಘಾಟಿಸಿ ಪೂಜ್ಯಶ್ರೀಗಳಿಂದ ಆಶೀರ್ವಾದ ಪಡೆದುಕೊಂಡರು. ಈ ಸಂದರ್ಭದಲ್ಲಿ ಪೂಜ್ಯನಿಯ ಶ್ರೀಗಳು, ಗ್ರಾಮದ ಗುರುಹಿರಿಯರು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ವರದಿ : ಮುಹಮ್ಮದ ನಾಸೀರ ಇನಾಮದಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ