ಹಂಡಿತವಳ್ಳಿ ಗ್ರಾಮದಲ್ಲಿ ಬಿಜೆಪಿ ಗ್ರಾಮ ಸಭೆಯಲ್ಲಿ ಮಾಜಿ ಸಂಸದರು ಹಾಗೂ ಮಾಜಿ ಅರಣ್ಯ ಸಚಿವರಾದ ಸಿ ಎಚ್ ವಿಜಯಶಂಕರ್ ರವರು ಗ್ರಾಮ ಸಭೆ ನಡೆಸಿ ಬಿಜೆಪಿ ಅಭಿವೃದ್ಧಿ ಕೆಲಸ ಆಗೋ ಮುಂದೆ ಬರುವ ಚುನಾವಣೆ ಬಗ್ಗೆ ಗ್ರಾಮಸ್ಥರಲ್ಲಿ ಸಭೆ ನಡೆಸಿ ಚುನಾವಣೆಯ ಪೂರ್ವಭಾವಿ ಸಭೆಯಾಗಿದೆ ಎಂದು ತಿಳಿಸಿದರು ಹಾಗೂ ನನ್ನ ಅವಧಿಯಲ್ಲಿ ನಾನು ಸಂಸದನಾದಾಗ ಈ ತಾಲೂಕಿಗೆ ಹೇಗೆ ಸೇವೆ ಸಲ್ಲಿಸಿದ್ದೇನೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು ಈ ಕಾರ್ಯಕ್ರಮದಲ್ಲಿ ತಾಲೂಕು ಬಿಜೆಪಿ ಅಧ್ಯಕ್ಷರಾದ ಎನ್ ಎಂ ರಾಜೇಗೌಡರು ರಾವಂದೂರು ಶಕ್ತಿ ಕೇಂದ್ರದ ಅಧ್ಯಕ್ಷರಾದ ಅಶೋಕ್ ರವರುಹಂಡಿತವಳ್ಳಿ ಗ್ರಾಮ ಪಂಚಾಯಿತಿ ಶಕ್ತಿ ಕೇಂದ್ರದ ಅಧ್ಯಕ್ಷರಾದ ಎಚ್ ಡಿ ಶ್ರೀನಿವಾಸರವರು ಹಾಗೂ ಮಾಜಿ ತಾಲೂಕು ಅಧ್ಯಕ್ಷರಾದ ಬಿಜೆಪಿ ರವಿ ರವರು ಬಿಜೆಪಿ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಇದೇ ಸಂದರ್ಭದಲ್ಲಿ ಹಾಜರಿದ್ದರು
