ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜೇವರ್ಗಿ: ಗ್ರಂಥಾಲಯ ಉದ್ಘಾಟನೆ

ಜೇವರ್ಗಿ: ಗ್ರಂಥಾಲಯ ಉದ್ಘಾಟನೆ.
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಬಸವೇಶ್ವರ ವೃತ್ತದ ಬಳಿ ಇರುವ ಎಚ್ ಡಿ ಎಫ್ ಸಿ ಬ್ಯಾಂಕ್ ಮೇಲ್ಗಡೆ ಶ್ರೀ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಗ್ರಂಥಾಲಯವನ್ನು ಇಂದು ಉದ್ಘಾಟಿಸಿ ಪೂಜಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು ಈ ಪೂಜಾ ಕಾರ್ಯಕ್ರಮದಲ್ಲಿ ಗ್ರಂಥಾಲಯದ ನಿರ್ದೇಶಕರಾದ ಸಿ ಎಸ್ ಪಾಟೀಲ್ ರವರು ಸ್ಪರ್ಧಾ ಆಕಾಂಕ್ಷಿಗಳನ್ನು ಉದ್ದೇಶಿಸಿ ಗ್ರಂಥಾಲಯವು ಇಂದಿನ ಶೈಕ್ಷಣಿಕ ಸಾಧನೆಯಾಗಿದೆ. ಎಂದು ಹೇಳಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ