ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಕರ್ನಾಟಕದಲ್ಲಿ ಕನ್ನಡ ನಾಮಫಲಕ ಬೆಳಸಿ

ಕಲ್ಬುರ್ಗಿ ಜಿಲ್ಲೆಯ ಸೇಡಂ ತಾಲೂಕಿನ ಕರುನಾಡು ವಿಜಯ ಸೇನೆ ತಾಲೂಕ ಅಧ್ಯಕ್ಷರಾದ ಭೀಮಾಶಂಕರ್ ಕೊರವಿ ಅವರ ನೇತೃತ್ವದಲ್ಲಿ ಜಕೋಟಾ ಪ್ಲಾಸ್ಟಿಕ್ ಕಾರ್ಖಾನೆಯ ಬೆಟಿಗೇರಾ.ಬಿ ಗ್ರಾಮದಲ್ಲಿ ಅಧ್ಯಕ್ಷರ ಮೂಲಕ ತಿಳಿಸಿ ಆಂಗ್ಲ ಭಾಷೆಯಲ್ಲಿ ಅಕ್ಷರಗಳನ್ನು ಇರುವದಿಂದ ಕಪ್ಪು ಮಸಿಯನ್ನು ಹಚ್ಚಲಾಯಿತು ಕರುನಾಡ ವಿಜಯ ಸೇನಾ ತಾಲೂಕ ಅಧ್ಯಕ್ಷರಾದ ಭೀಮಶಂಕರ್ ಕೋರವಿ ನಮ್ಮ ಕನ್ನಡ ಭಾಷೆಯನ್ನು ಬೆಳೆಸಿಕೊಳ್ಳಬೇಕೆಂದು ನಾಡ ನುಡಿಗೆ ಗೌರಸಬೇಕೆಂದು ಜಕೋಟಾ ಪ್ಲಾಸ್ಟಿಕ್ ಕಂಪನಿ ಅಧ್ಯಕ್ಷರ ಮೂಲಕ ಎಚ್ಚರಿಕೆ ಕೊಟ್ಟರು ಕರುನಾಡು ವಿಜಯ ಸೇನಾ ಕನ್ನಡದಲ್ಲೇ ಅಕ್ಷರವನ್ನು ಬಳಸಬೇಕೆಂದು ಭೀಮಶಂಕರ್ ಕೊರವಿ ಹೇಳಿದರು ಸಂಘಟನೆ ಸದಸ್ಯರಾದ ಹನುಮಂತ್ ಭರತನೂರು ಶಾಂತು ಚಿಂತುಪಳ್ಳಿ ಜಗನ್ನಾಥ ಹಳ್ಳಿ ಸುನಿಲ್ ಮಲ್ಲಿಕಾರ್ಜುನ್ ಗಣೇಶ್ ಮುಂತಾದರು ಪಾಲ್ಗೊಂಡಿದ್ದರು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ