ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವನಸಿರಿ ಫೌಂಡೇಶನ್ ವತಿಯಿಂದ ಜಕಣಾಚಾರಿ ಸಂಸ್ಮರಣಾ ಅಂಗವಾಗಿ ಸಸಿನೆಡುವ ಕಾರ್ಯಕ್ರಮ

ಅಮರ ಶ್ರೀ ಆಲದ ಮರದ ಹತ್ತಿರ ವನಸಿರಿ ಫೌಂಡೇಶನ್ ವತಿಯಿಂದ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯ ಅಂಗವಾಗಿ ಸಸಿನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ವನಸಿರಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಅಮರೇಗೌಡ ಮಲ್ಲಾಪೂರ, ವಿಶ್ವಕರ್ಮ ಸಮಾಜದ ರಾಜ್ಯ ಕಾರ್ಯದರ್ಶಿ ಸೋಮಣ್ಣ ಸುಕಲಪೇಟೆ, ತಾಲೂಕ ಅದ್ಯಕ್ಷ ವೀರಭದ್ರಪ್ಪ ಹಂಚಿನಾಳ, ಶ್ರೀ ಕಾಳಿಕಾದೇವಿ ದೇವಸ್ಥಾನ ಟ್ರಸ್ಟ್ ಅದ್ಯಕ್ಷ ಮಂಜುನಾಥ ಕೊಟ್ನೆಕಲ್, ವನಸಿರಿ ಫೌಂಡೇಶನ್ ಜಾಲತಾಣದ ಅದ್ಯಕ್ಷ ಚನ್ನಪ್ಪ ಕೆ ಹೊಸಹಳ್ಳಿ, ಮಸ್ಕಿ ತಾಲೂಕ ಅದ್ಯಕ್ಷ ರಾಜು ಪತ್ತಾರ ಬಳಗಾನೂರ, ಭೂ ಸಂರಕ್ಷರಣಾ ವೇದಿಕೆ ತಾಲೂಕ ಅದ್ಯಕ್ಷ ಮುದಿಯಪ್ಪ ಹೊಸಳ್ಳಿ ಕ್ಯಾಂಪ್, ವನಸಿರಿ ಸದಸ್ಯರಾದ ರಂಜಾನ್ ಸಾಬ್ ಹಾಗೂ ಸಿಂಧನೂರು ತಾಲೂಕಿನ ವಿಶ್ವಕರ್ಮ ಸಮಾಜದ ಮುಖಂಡರು, ಯುವಕರು,ಮಹಿಳೆಯರು ಭಾಗವಹಿಸಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!