ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಬ್ರಹ್ಮದೇವನಮಡು ಗ್ರಾಮದಲ್ಲಿ ಸಿದ್ದೇಶ್ವರ ಶ್ರೀಗಳಿಗೆ ಶ್ರದ್ಧಾಂಜಲಿ


ವಿಜಯಪುರ ಜಿಲ್ಲೆ ಸಿಂದಗಿ ತಾಲ್ಲೂಕಿನ ಬ್ರಹ್ಮದೇವನಮಡು ಗ್ರಾಮದಲ್ಲಿ ನಡೆದಾಡುವ ದೇವರು ಸಿದ್ದೇಶ್ವರ ಶ್ರೀಗಳು ತಮ್ಮ ಪ್ರವಚನದ ಮೂಲಕ ಇಡೀ ಮನುಕುಲದ ಉದ್ಧಾರಕ್ಕೆ ಶ್ರಮಿಸಿದ ಶ್ರೀಗಳ ಸೇವೆ ಅಮೋಘವಾದುದ್ದು,ಶ್ರೀಗಳ ಅಗಲಿಕೆ ನಾಡಿಗೆ ತುಂಬಲಾರದ ನಷ್ಟವಾಗಿದೆ ಎಂದು ಕಾಂಗ್ರೆಸ್ ಯುವ ಮುಖಂಡ ಮಲ್ಲು ಕೆಂಭಾವಿ ಹೇಳಿದರು.
ಸಿಂದಗಿ ತಾಲೂಕಿನ ಬ್ರಹ್ಮದೇವನಮಡು ಗ್ರಾಮದ ಅಂಬೇಡ್ಕರ್ ವೃತ್ತದಲ್ಲಿ ಲಿಂ.ಶ್ರೀ ಸಿದ್ದೇಶ್ವರ ಮಹಾ ಸ್ವಾಮೀಜಿಗಳ ಲಿಂಗೈಕ್ಶ ಹಿನ್ನೆಲೆ ಮಂಗಳವಾರ ಸಂಜೆ ಮಲ್ಲು ಕೆಂಭಾವಿ ಗೆಳೆಯರ ಬಳಗ ಹಮ್ಮಿಕೊಂಡಿದ್ದ ನುಡಿನಮನ ಕಾಯ೯ಕ್ರಮದಲ್ಲಿ ಅವರು ಮಾತನಾಡಿದರು.ಅತ್ಶಂತ ಸರಳ ಸಜ್ಜನಿಕೆಯ ಸಾಕಾರ ಮೂತಿ೯,ನನ್ನದು-ತನ್ನದೆಂಬ ಮಮಕಾರ ತೊರೆದ ಮಹಾಪುರಷ ನಾಡಿನಾದ್ಯಂತ ಅಪಾರ ಭಕ್ತವಗ೯ವನ್ನು ಅಗಲಿ ಅಮರರಾಗಿದ್ದಾರೆ ಎಂದರು. ಈ ವೇಳೆ ದೇವಿಂದ್ರ ತೊನಶ್ಶಾಳ,ಪತ್ರಕತ೯ ಮಲ್ಲು ಕೆಂಭಾವಿ,ಕೆ.ಬಿ.ಮನಗೂಳಿ,ದೇವಿಂದ್ರಮನಗೂಳಿ,ಡಿ.ಕೆ.ಸೀತನೂರ,ಬಂದೇನಮಾಜ ಸೀತನೂರ,ಸದು ಶ್ರೀಗಿರಿ,ಮುಸ್ತಾಪ್ ವಡಗೇರಿ,ಚಂದ್ರು ಕೆಂಭಾವಿ,ಅಂಬ್ರತ್ ದೊಡ್ಡಮನಿ,ಹುಚ್ಚಪ್ಪ ಕೆಂಭಾವಿ,ಶಂಕರಗೌಡ ಗಂವ್ಹಾರ,ಸಿದ್ದು ಬಮ್ಮನಹಳ್ಳಿ,ಶರಣು ಹರಿಜನ,ರಜಾಕ ರಾಜಾಕೋಳ ,ಸುರೇಶ ತಳವಾರ ಇದ್ದರು.
ಫೋಟು ಗೋಲಗೇರಿ 3-01 ಸಿಂದಗಿ ತಾಲೂಕಿನ ಬ್ರಹ್ಮದೇವನಮಡು ಗ್ರಾಮದ ಅಂಬೇಡ್ಕರ್ ವೃತ್ತದಲ್ಲಿ ಲಿಂ.ಶ್ರೀ ಸಿದ್ದೇಶ್ವರ ಮಹಾ ಸ್ವಾಮೀಜಿಗಳ ಲಿಂಗೈಕ್ಶ ಹಿನ್ನೆಲೆ ಮಂಗಳವಾರ ಸಂಜೆ ಮಲ್ಲು ಕೆಂಭಾವಿ ಗೆಳೆಯರ ಬಳಗದಿಂದ ನುಡಿನಮನ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ವರದಿ-ಖಾದರಬಾಷ ಮೇಲಿನಮನಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ