ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಡಗೇರಾ ಟಿಪ್ಪು ಸುಲ್ತಾನ್ ಯುವಕರ ಬಳಗದಿಂದ ಪರಮಪೂಜ್ಯ ಶ್ರೀ ಸಿದ್ಧೇಶ್ವರ ಮಹಾಸ್ವಾಮೀಜಿಗಳಿಗೆ ಶ್ರದ್ಧಾಂಜಲಿ

ವಡಗೇರಾ: ನೂತನ ತಾಲ್ಲೂಕು ವಡಗೇರಾ ಪಟ್ಟಣದ ಮಾರ್ಕೆಟ್ ಪ್ರದೇಶದಲ್ಲಿ ಟಿಪ್ಪು ಸುಲ್ತಾನ್ ಯುವಕರ ಬಳಗ ಹಮ್ಮಿಕೊಂಡಿದ್ದ ಪರಮಪೂಜ್ಯ
ಶ್ರೀ ಸಿದ್ಧೇಶ್ವರ ಮಹಾಸ್ವಾಮೀಜಿ ಗಳ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಹಿರಿಯ ಮುಖಂಡರಾದ ಶ್ರೀ ಬಾಷುಮಿಯಾ ವಡಗೇರಾ ಮಾತನಾಡಿದರು.
“ಕೈಲಾಸ ದೊಡ್ಡದಲ್ಲ ಕಾಯಕ ದೊಡ್ಡದು”
“ಧರ್ಮ ದೊಡ್ಡದಲ್ಲ ಧ್ಯೇಯ ದೊಡ್ಡದು”
ಎಂದು ತಮ್ಮ ಪ್ರವಚನಗಳ ಮೂಲಕ ಸಮಾಜಕ್ಕೆ ಉತ್ತಮ ಸಂದೇಶಗಳನ್ನು ನೀಡಿ ನಡೆದಾಡುವ ದೇವರು ಎಂದೇ ಬಿರುದು ಪಡೆದುಕೊಂಡು ಮಾದರಿಯ ಜೀವನ ನಡೆಸಿದ ಶ್ರೀ ಸಿದ್ದೇಶ್ವರ ಮಹಾ ಸ್ವಾಮಿಜಿಗಳು ಇಂದು ನಮ್ಮ ಮದ್ಯೆ ಇಲ್ಲ ಆದರೆ ಅವರ ವಿಚಾರಗಳು ಸದಾ ನಮ್ಮೊಂದಿಗೆ ಇರುತ್ತವೆ ಎಂದು ಸ್ವಾಮೀಜಿ ಅಗಲಿಕೆಗೆ ತೀವ್ರ ಸಂತಾಪ ವ್ಯಕ್ತಪಡಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಟಿಪ್ಪು ಸುಲ್ತಾನ್ ಯುವ ಬಳಗದ ಸದ್ಯಸರು ಸ್ವಾಮೀಜಿಯವರ ಚಿತ್ರಕ್ಕೆ ಮೊಂಬತ್ತಿಗಳಿಂದ ಬೆಳಗಿ ನಮನ ಸಲ್ಲಿಸಿ, ಶ್ರದ್ಧಾಂಜಲಿ ಅರ್ಪಿಸಿದರು.
ಈ ಸಂದರ್ಭದಲ್ಲಿ ಅನೇಕ ಯುವಕರು ಹಾಗೂ ಸಾರ್ವಜನಿಕರು ಹಾಜರಿದ್ದರು.

ವರದಿ ರಾಜಶೇಖರ ಮಾಲಿ ಪಾಟೀಲ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ