ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಗಾಲಿ ಜನಾರ್ದನ್ ರೆಡ್ಡಿ ಅವರಿಂದ ಗೊರೇಬಾಳ ಗ್ರಾಮದಲ್ಲಿ ಜನಸಂಪರ್ಕ ಸಭೆ

ಸಿಂಧನೂರು:ಜ.05 ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಾರ್ಟಿ ಪ್ರಮುಖ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದ್ದು,ಈಗಾಗಲೇ ಪಕ್ಷದ ಟಿಕೇಟ್ ಗಾಗಿ ಆಕಾಂಕ್ಷಿಗಳು ಸಂಪರ್ಕ ಮಾಡುತ್ತಿದ್ದಾರೆ.ಜ.15ರ ನಂತರ ಪಕ್ಷ ಪ್ರಣಾಳಿಕೆ ಮ್ಯಾನಿಫೆಸ್ಟ್ ಬಿಡುಗಡೆ ಮಾಡುವುದಾಗಿ ಮಾಜಿ ಸಚಿವ ಗಾಲಿ‌ ಜನಾರ್ದನ ರೆಡ್ಡಿ ತಿಳಿಸಿದರು.ದಕ್ಷಿಣ ಕರ್ನಾಟಕ ಯಾವ ರೀತಿಯಾಗಿ ಅಭಿವೃದ್ಧಿ ಹೊಂದಿದೆಯೋ ಅದೇ ರೀತಿಯಾಗಿ ಉತ್ತರ ಭಾಗದ ಕರ್ನಾಟಕವನ್ನು ಅಭಿವೃದ್ಧಿ ಮಾಡುತ್ತೇನೆ ಹಾಗೂ ದಕ್ಷಿಣ ಕರ್ನಾಟಕ ಭಾಗದ ಜನರು ಉತ್ತರ ಕರ್ನಾಟಕವನ್ನು ಹಿಂತಿರುಗಿ ನೋಡುವ ಹಾಗೆ ಅಭಿವೃದ್ಧಿ ಮಾಡಿ ತೋರಿಸುತ್ತೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಾರ್ಟಿಯ ಮಲ್ಲಿಕಾರ್ಜುನ್ ನೆಟ್ಟಂಕಿ ಹಾಗೂ ಗಾಲಿ ಜನಾರ್ಧನ್ ರೆಡ್ಡಿ ಯುವ ಬಳಗ ಮತ್ತು ಗ್ರಾಮದ ಮುಖಂಡರು ಉಪಸ್ಥಿತಿಯಲ್ಲಿದ್ದರು
ವರದಿ: ವೆಂಕಟೇಶ.ಹೆಚ್.ಭೂತಲದಿನ್ನಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ