ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಕಸದ ಬುಟ್ಟಿಗಾಗಿ ನೂಕು ನುಗ್ಗಲು

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸೂಳೇರಿಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಂಚಳ್ಳಿ ಗ್ರಾಮದಲ್ಲಿ ಮನೆ ಮನೆಗೆ ತೆರಳಿ ಕಸದ ಬುಟ್ಟಿಯನ್ನು ವಿತರಿಸಬೇಕಾದ ಪಂಚಾಯಿತಿ ಅಧಿಕಾರಿಗಳು ಒಂದೇ ಕಡೆ ಕಸದ ಬುಟ್ಟಿ ಸoಗ್ರಹಿಸಿ ಒಂದೇ ಕಡೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚಂದ್ರಮ್ಮ ಮತ್ತು ಸದಸ್ಯರುಗಳಾದ ಮುತ್ತುರಾಜು ಹಾಗೂ ಜಡೆಸ್ವಾಮಿಯವರು ವಿತರಣೆ
ಮಾಡುವಾಗ ಜನರು ಒಬ್ಬರ ಮೇಲೆ ಒಬ್ಬರು ಬಿದ್ದು ವೃದ್ದರು ಬಾಣಂತಿಯರು ಬೈಯುತ್ತಾ ಕಸದ ಬುಟ್ಟಿ ಪಡೆಯುವ ಸನ್ನಿವೇಶ ಕಂಡು ಬಂದಿತು.

ವರದಿ:ಪ್ರದೀಪ್ ಕುಮಾರ್.ಕೆ.ಕಾಂಚಳ್ಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ