ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಿವಯೋಗಿ ಶ್ರೀಸಿದ್ದರಾಮೇಶ್ವರ ಜಯಂತಿ

ಉತ್ತರ ಕನ್ನಡ ಮುಂಡಗೋಡ ತಾಲೂಕ ಆಡಳಿತ,ತಾಲೂಕು ಪಂಚಾಯತ್ ಹಾಗೂ ಪಟ್ಟಣ ಪಂಚಾಯ್ತಿ ಮುಂಡಗೋಡ ಇವರ ಆಶ್ರಯದಲ್ಲಿ ನಡೆದ ಶಿವಯೋಗಿ ಶ್ರೀಸಿದ್ದರಾಮೇಶ್ವರ ಜಯಂತಿಯನ್ನು ದೈವಜ್ಞ ಕಲ್ಯಾಣ ಮಂಟಪ ಎದುರಿಗಿನ ಸಿದ್ಧರಾಮೇಶ್ವರರ ಗದ್ದುಗೆಯಲ್ಲಿ ಪೂಜೆ ಸಲ್ಲಿಸುವದರ ಮೂಲಕ ಆಚರಿಸಲಾಯಿತು.

ಇದೆ ವೇಳೆ ಮುಂಡಗೋಡ ತಾಲೂಕಾ ತಹಶಿಲ್ದಾರ್ ಹಾಗೂ ದಂಡಾಧಿಕಾರಿಗಳಾದ ಶ್ರೀ ಶಂಕರ್ ಗೌಡಿ,ದಿವ್ಯ ಸಾನಿಧ್ಯ ಮತ್ತು ಆಶೀರ್ವಚನ ಪೂಜ್ಯ ಮಾತೆಬಸವೇಶ್ವರಿ ಬಸವಧಾಮ ಅತ್ತಿವೆರಿ ಮಾಜಿ ಜಿಲ್ಲಾ ಪಂಚಾಯ್ತಿ ಸದಸ್ಯರಾದ ರಾಮಕೃಷ್ಣ ಮೂಲಿಮನಿ ಅವರು ದೀಪ ಬೆಳುಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಇದೇ ವೇಳೆ ಪಟ್ಟಣದ ಪ್ರವಾಸಿ ಮಂದಿರದಿಂದ ಸಿದ್ಧರಾಮೇಶ್ವರರ ಭಾವಚಿತ್ರದ ಮೆರವಣಿಗೆಯಲ್ಲಿ ಭೋವಿ ಸಮಾಜದ ಭಾಂದವರು ಭಾಗವಹಿಸಿದ್ದರು ಡೊಳ್ಳು ಕುಣಿತ ಕಲಾ ತಂಡ ಆಕರ್ಷಣೀಯ ಎನಿಸಿತು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ