ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹನೂರು ತಾಲೂಕಿನ .ಜಿ .ಆರ್. ನಗರದಲ್ಲಿ ರೈತ ಸಂಘದ ಗ್ರಾಮ ಘಟಕ ಉದ್ಘಾಟನೆ

ಹನೂರು:ದೇಶದ ಬೆನ್ನಲುಬು ರೈತ ಇವರಿಲ್ಲದಿದ್ದರೆ ಪ್ರತಿಯೊಬ್ಬ ಮನುಷ್ಯನು ಜೀವಿಸಲು ಅರ್ಹನಿರುತ್ತಿರಲಿಲ್ಲ‌ ಅಂತಹ ರೈತರ ಆತ್ಮಹತ್ಯೆಯ ಪ್ರಕರಣಗಳಿಂದ ಪ್ರಾರಂಭವಾಗಿ ಸಾಕಷ್ಟು ಪ್ರಮಾಣದಲ್ಲಿ ಸಮಸ್ಯೆಗಳನ್ನೇ ಎದುರಿಸುವ ಪರಿಸ್ಥಿತಿಯಲ್ಲಿ ನಿರ್ಮಾಣವಾಗಿದೆ ಅದ್ದರಿಂದ ನಮ್ಮ‌ ರೈತರೆ ನಮಗೆ ಸ್ಪೂರ್ತಿದಾಯಕವಾಗಿ ತಮ್ಮ ಸಮಸ್ಯೆಗಳನ್ನು ಪರಿಹರಿಸಲು ಕಾರ್ಯಪ್ರವೃತ್ತರಾಗಲಿ ಎಂದು ತಾಲ್ಲೂಕು ಘಟಕದ ಅಧ್ಯಕ್ಷರಾದ ಗೌಡೆಗೌಡ್ರು ತಿಳಿಸಿದರು .
ಹನೂರು ತಾಲ್ಲೂಕಿನ .ಜಿ.ಆರ್. ನಗರದಲ್ಲಿ ಗ್ರಾಮ ಘಟಕವನ್ನು ಉದ್ಘಾಟನೆ ಮಾಡಿದ ಅವರು ನಮ್ಮಲ್ಲಿ ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಅಧಿಕಾರಿಗಳನ್ನು ಭೇಟಿಯಾಗಿ ಸಮಸ್ಯೆಗಳನ್ನು ಇತ್ಯಾರ್ಥಪಡಿಸಿಕೊಳ್ಳಿ ಒಂದು ವೇಳೆ ಆ ಸಮಸ್ಯೆಯನ್ನು ಬಗೆಹರಿಸದಿದ್ದರೆ ನಮಗೆ ಮಾಹಿತಿ ನೀಡಿ ನಾವು ಬರುತ್ತೆವಿ ಎಂದು ತಿಳಿಸಿದರು ಇದೇ ಸಮಯದಲ್ಲಿ ರೈತ ಮುಖಂಡರುಗಳು ಹಾಗೂ ಗ್ರಾಮಸ್ತರು ಹಾಜರಿದ್ದರು.

-ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ