ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ರಾಷ್ಟ್ರ ಪ್ರೇಮಿ ಸುಭಾಷ್ ಚಂದ್ರ ಬೋಸ್ ರಿಗೆ ನಮನ

ಧಾರವಾಡ:ಇಂದು ಜಯ ಕರ್ನಾಟಕ ಜನಪರ ವೇದಿಕೆಯಿಂದ,
ಪರಾಕ್ರಮ ದಿವಸ ಅಸಾಮಾನ್ಯ ಸ್ವಾತಂತ್ರ್ಯ ಹೋರಾಟಗಾರ, ವೀರ ಸೇನಾನಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನೋತ್ಸವದ ಪ್ರಯುಕ್ತ ವೇದಿಕೆಯ ರಾಜ್ಯ ಉಪಾಧ್ಯಕ್ಷರಾದ ಶ್ರೀ ಮುತ್ತು ಬೆಳ್ಳಕ್ಕಿಯವರ ನೇತೃತ್ವದಲ್ಲಿ ಧಾರವಾಡದ ಪಾಲಿಕೆ ಕಚೇರಿಯ ಅವರಣದಲ್ಲಿರುವ ನೇತಾಜಿ ಅವರ ಪುತ್ತಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನಗಳನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವೇದಿಕೆಯ ಜಿಲ್ಲಾ ಮುಖಂಡರಾದ ಜಗದೀಶ್ ಜಾದವ್, ಸೋಮು ಬೈಲವಾಡ, ಸೈಯದ್ ಮುಲ್ಲಣ್ಣವರ್, ಪ್ರಭು ಮಠದ, ಸಂಗಮೇಶ್ ಹುದ್ದಾರ್, ವಿಟ್ಟಲ್ ಚಿಮ್ಮಲಗಿ, ವೀರೇಶ್ ಬಳಗೇರ್, ರವಿ ಪಾಟೀಲ್, ಮಂಜುನಾಥ್ ಅಂಗಡಿ, ಜ್ಯೋತಿಬಾ ಪಾಟೀಲ್, ಹರ್ಷದ್ ಪಠಾಣ, ಪ್ರವೀಣ್ ಘಾಟಿಗೆ, ಚನ್ನಬಸು ಒಂದದ್ಕಟ್ಟಿ, ಕುತ್ತಬುದ್ದೀನ್ ಅಳವಾಡಕರ, ಮುಂತಾದವರು ಉಪಸ್ಥಿತರಿದ್ದರು

ವರದಿ – ಸದಾಶಿವ ಭೀ ಮುಡೆಮ್ಮನವರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ