ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಬೀದರ ಜಿಲ್ಲೆಯ ಕಾರ್ಯನಿರತ ಪತ್ರಕರ್ತರ ಸಂಘದ ಬೀದರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಸ್ವಾಮಿ ಮೇಲೆ ಕ್ರಮ ಜರಗಿಸಿ

ಬೀದರ ಜಿಲ್ಲೆಯ ಕಾರ್ಯನಿರತ ಪತ್ರಕರ್ತರ ಸಂಘದ ಬೀದರ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಶಿವಕುಮಾರ ಸ್ವಾಮಿ ಇವರು ದಿನಾಂಕ:16/01/2023 ರಂದು ಸಂಜೆ ವಾಣಿ ಪತ್ರಿಕೆಯಲ್ಲಿ, ನಮ್ಮ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ ರವರು ಒಂದು ನಕಲಿ ಸಂಘಟನೆ ಹುಟ್ಟು ಹಾಕಿ ನೈಜ ಪತ್ರಕರ್ತರನ್ನು ದಾರಿ ತಪ್ಪಿಸಲು ಹೊರಟಿರುವರು ಎಂದು ಹಾಗೂ ಅವಮಾನಕರ ಹೇಳಿಕೆ ಬೀದರ ಸಂಜೆವಾಣಿ ಪತ್ರಿಕೆಯಲ್ಲಿ ಬಿತ್ತರಿಸಿದ್ದಾರೆ.

ಆದರೆ ನಮ್ಮ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಎಂಬ ಸಂಘಟನೆಯು ಈಗಾಗಲೇ ನೋದಣಿ ಆಗಿರುತ್ತದೆ ಆದರಿಂದ ನೋಂದಾಯಿತ ಸಂಘಟನೆಯನ್ನು ನಕಲಿ’ ಎಂದು ಪತ್ರಿಕಾ ಪ್ರಕಟಣೆ ಮೂಲಕ ವರದಿ ಮಾಡಿರುವ ಒಬ್ಬ ಜವಾಬ್ದಾರಿಯುತವಾಗಿರುವರು,ರಾಜ್ಯ ಮಟ್ಟದಲ್ಲಿ ಪತ್ರಕರ್ತರ ಪರವಾಗಿ ಹೋರಾಟ ಮಾಡುತ್ತಿರುವ ಬಂಗ್ಲೆ ಮಲ್ಲಿಕಾರ್ಜುನ ಇವರ ವಿರುದ್ಧ ಅವಹೇಳನಕಾರಿ ಹಾಗೂ ಹಾಗೂ ಬೇಜವಾಬ್ದಾರಿಯುತ ಹೇಳಿಕೆ ನೀಡಿರುವ ಶಿವಕುಮಾರ ಸ್ವಾಮಿ, ನೋಂದಾಯಿತ ಸಂಘಟನೆಯ ಹೆಸರಿಗೆ ಕಪ್ಪು ಮಸಿ ಬಳೆಯುವ, ಹಾಗೂ ಸಮಾಜದಲ್ಲಿ ಕೆಟ್ಟ ಹೆಸರು ಸಂದೇಶ ಮೂಡಿಸುವ ಮಾನ ನಷ್ಟ ಮಾಡುತ್ತಿರುವ ಕುರಿತು ಇವರ ಮೇಲೆ ಸೂಕ್ತ ಕ್ರಮ ವಹಿಸಿ ಪ್ರಕರಣ ದಾಖಲಿಸಲು ರಾಮದುರ್ಗ ತಾಲೂಕಾ ದಂಡಧಿಕಾರಿಗಳಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಅಧ್ಯಕ್ಷ ಎಂ.ಕೆ ಯಾದವಾಡ ನೆತ್ರೋತ್ವದಲ್ಲಿ ಮನವಿ ಸಲ್ಲಿಸಿದರು.
ಈ ಸಂಧರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಮಂಜುನಾಥ್ ರಾಥೋಡ್ ಸಂಘಟನೆಯ ಕಾರ್ಯಧ್ಯಕ್ಷ ರಮೇಶ್ ರಾಯಬಾಗ್ ಪ್ರಧಾನ ಕಾರ್ಯದರ್ಶಿ ರಾಕು ದೊಡ್ಡಮನಿ ಉಪಾಧ್ಯಕ್ಷರಾದ ರಾಮಚಂದ್ರ ಕೊಕ್ಕಡಿ ಖಜಾಂಚಿಯಾದ ವೀರೇಶ್ ಬಳಿಗೇರ್ ಸಹಕಾರ್ಯದರ್ಶಿ ಈರಣ್ಣ ಕಲ್ಯಾಣಿ ಕೃಷ್ಣಾಭಟುಕುರ್ಕಿ ಸೋಹೀಲ್ ಬೈರೆಕಾರ್ ಪರ್ವೇಜ್
ಪನಿಬಂದ್ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ