ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಿಂಧನೂರು: ಗಣರಾಜ್ಯೋತ್ಸವ ಸಂಭ್ರಮದಲ್ಲಿ ಕುಸಿದು ಬಿದ್ದು ವ್ಯಕ್ತಿ ಸಾವು

ಸಿಂಧನೂರು: ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡ 74 ನೇ ಗಣರಾಜ್ಯೋತ್ಸವ ಕಾರ್ಯಕ್ರಮ ನೂತನವಾಗಿ ನಿರ್ಮಿಸಿದ ತಾಲೂಕು ಕ್ರೀಡಾಂಗಣದಲ್ಲಿ ಜರುಗಿತು
ಜೊತೆಗೆ ವಿವಿಧ ಸಂಸ್ಕೃತಿ ಕಾರ್ಯಕ್ರಮ ಆಯೋಜನೆ
ತಾಲೂಕು ಸಾರ್ವಜನಿಕ ಆಸ್ಪತ್ರೆ ಸಿಬ್ಬಂದಿಯಾದ ಮಹಾಂತೇಶ್ ಪೂಜಾರ ಅತ್ಯಂತ ಸಡಗರ ಸಂಭ್ರಮದಿಂದ ಕೋಲಾಟ ಆಡುತ್ತಿರುವಾಗ ಕುಸಿದು ಬಿದ್ದು ಹೃದಯಾಘಾತದಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ
ವರದಿ ವೆಂಕಟೇಶ. ಹೆಚ್. ಬೂತಲದಿನ್ನಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ