ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಿ. ಮಟಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಸ್.ಸಿ.ಕಾಲೋನಿ ಗ್ರಾಮದಲ್ಲಿ 74ನೇ ಗಣರಾಜ್ಯೋತ್ಸವ

ಮೈಸೂರು ಜಿಲ್ಲೆ ಬಿ. ಮಟಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಸ್. ಸಿ.ಕಾಲೋನಿ ಗ್ರಾಮದಲ್ಲಿ 74ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಣೆ ಮಾಡಲಾಗಿದ್ದು ಬೆಳಿಗ್ಗೆ ಎಂಟು ಮೂವತ್ತಕ್ಕೆ ಧ್ವಜ ಹಾರೋಣಮಾಡಿ ರಾಷ್ಟ್ರಗೀತೆ , ಧ್ವಜ ಗೀತೆಯನ್ನು ಹಾಡಲಾಯಿತು ಸಾಂಸ್ಕೃತಿ ಕಾರ್ಯಕ್ರಮ ನಡೆಸಲಾಯಿತು ಈ ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಸದಸ್ಯರಾದವಿನೋದ ಶ್ರೀನಿವಾಸ್ ರವರು ಅಧ್ಯಕ್ಷತೆ ವಹಿಸಿದ್ದರು SDMC ಸೋಮಶೇಖರ್, ನಾಗರಾಜು ಸರ್ವ ಸದಸ್ಯರು ಹಾಜರಿದ್ದರು ಗ್ರಾಮದ ಮುಖಂಡರಾದ ವೈಕುಂಠಯ್ಯರವರು ಯಜಮಾನರಾದ ತೋಟಯ್ಯ ಬಾಬು ಜಗಜೀವನ್ ರಾಮ್ ಜಯಕುಮಾರ್ ರವರು ಪ್ರಕಾಶ್ ರವರು ಯುವ ಮುಖಂಡರು, ಗ್ರಾಮಸ್ಥರು ಮಹಿಳಾ ಸಂಘದವರು ಕೆ ಶಿವಕುಮಾರ ಜೈ ಭೀಮ್ ಹೋರಾಟ ಸಮಿತಿ ಸರಗೂರು ಮತ್ತು ಎಚ್ ಡಿ ಕೋಟೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ