ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಇಂದು ಮಾಜಿ ಸಚಿವ ಎಮ್ ಸಿ ಮನಗೂಳಿಯವರ ದ್ವಿತೀಯ ಪುಣ್ಯ ಸ್ಮರಣೆ

ಸಿಂದಗಿ ಮಾಜಿ ಸಚಿವ ದಿ.ಎಮ್ ಸಿ ಮನಗೂಳಿ ಯಾವರ ಅವರ ದ್ವಿತೀಯ ಪುಣ್ಯ ಸ್ಮರಣೆಯನ್ನು 28 ರಂದು ಮುಂಜಾನೆ 10–00 ಗಂಟೆಗೆ ಸಿಂದಗಿ ನಗರದ ಎಚ್ ಜಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಅವರ ಕುಟುಂಬದವರು ಹಾಗೂ ಅವರ ಬಂಧು ಬಾಂಧವರು ಏಪ೯ಡಿಸಿದ್ದರು.
ಆದ್ದರಿಂದ ಸಿಂದಗಿ ನಗರ ಹಾಗೂ ಸಿಂದಗಿ ತಾಲೂಕು ಸೇರಿದಂತೆ ಸುತ್ತ ಮುತ್ತಲಿನ ತಾಲೂಕಿನ ಸಮಸ್ತ ಜನತೆ ಹಾಗೂ ಅವರ ಅಪಾರ ಅಭಿಮಾನಿ ಬಳಗ ಹಿತೈಷಿಗಳು ದಿ.ಎಮ್.ಸಿ ಮನಗೂಳಿಯವರ ಪುಣ್ಯ ಸ್ಮರಣೆಯಲ್ಲಿ ಭಾಗವಹಿಸಿ ಅವರ ಆತ್ಮಕ್ಕೆ ಶಾಂತಿ ಕೋರಬೇಕೆಂದು ಕಾಂಗ್ರೆಸ್ ಮುಖಂಡ ಅಶೋಕ್ ಮನಗೂಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ