ದಾವಣಗೆರೆ:- ಜ. 30. ಕಲಾಕುಂಚದ ೩೩ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಬಾಲ್ಯದಿಂದಲೇ ಪ್ರಾಥಮಿಕ ಶಿಕ್ಷಣದ ಹಂತದಲ್ಲಿ ನಿರಂತರವಾಗಿ ಶೈಕ್ಷಣಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ಈಗ ಪದವಿಗಳಲ್ಲೂ ರ‍್ಯಾಂಕ್ ಪಡೆದ ಕುಮಾರಿ ಗೌರಿ ನರಸಿಂಹಾಚಾರ್ ಮಣ್ಣೂರು ರವರಿಗೆ ಇತ್ತೀಚಿಗೆ ನಗರದ ಶ್ರೀ ಸಿದ್ಧಗಂಗಾ ವಿದ್ಯಾಸಂಸ್ಥೆಯ ಆವರಣದಲ್ಲಿ “ಸರಸ್ವತಿ ಪುರಸ್ಕಾರ” ರಾಜ್ಯ ಪ್ರಶಸ್ತಿ ನೀಡಿ, ಸನ್ಮಾನಿಸಿ, ಗೌರವಿಸಲಾಯಿತು ಎಂದು ಕಲಾಕುಂಚ ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್‌ಶೆಣೈ ತಿಳಿಸಿದ್ದಾರೆ.
ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನ ಶೃಂಗಾರ ಕಾವ್ಯ ಪ್ರಕಾಶನದ ಸಂಸ್ಥಾಪಕರಾದ ಬಸವರಾಜ್ ಎಸ್. ಬಾಗೇವಾಡಿ ಮಠ, ಗೌರಿಯವರ ಮಾತಾಪಿತೃರಾದ ನರಸಿಂಹಾಚಾರ್ ಮಣ್ಣೂರು, ಶ್ರೀಮತಿ ಪರಿಮಳ ನರಸಿಂಹಾಚಾರ್ ಮಣ್ಣೂರು, ಹಿರಿಯ ಪತ್ರಕರ್ತರಾದ ಮಂಜುನಾಥ್, ಕಲಾಕುಂಚ ಮಹಿಳಾ ವಿಭಾಗದ ಸಂಸ್ಥಾಪಕರಾದ ಜ್ಯೋತಿ ಗಣೇಶ್‌ಶಣೈ, ಗೌರವ ಅಧ್ಯಕ್ಷರಾದ ಶ್ರೀ ನಲ್ಲೂರು ಲಕ್ಷö್ಮಣ್‌ರಾವ್, ಪ್ರಧಾನ ಕಾರ್ಯದರ್ಶಿ ಮಹದೇವ ಅಸಗೋಡು, ಕಲಾಕುಂಚ ವಿವಿಧ ಬಡಾವಣೆ ಶಾಖೆಗಳ ಅಧ್ಯಕ್ಷರುಗಳಾದ ಶ್ರೀಮತಿ ಶಾರದಮ್ಮ ಶಿವನಪ್ಪ, ಶ್ರೀಮತಿ ಲಲಿತಾ ಕಲ್ಲೇಶ್, ಶ್ರೀಮತಿ ಪ್ರಭಾ ರವೀಂದ್ರ, ಡಾ|| ನಿರ್ಮಲಾ ವಿಶ್ವನಾಥ್ ಕುಲಕಣ ð, ಶ್ರೀ ವಿ. ಕೃಷ್ಣಮೂರ್ತಿ, ಶ್ರೀಮತಿ ವಿಜಯಲಕ್ಷ್ಮೀ
ಡಾ. ಚಂದ್ರಪ್ಪ ಹಾಗೂ ಪದಾಧಿಕಾರಿಗಳು ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.