ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಿರಿಯ ಪ್ರಾಥಮಿಕ ಶಾಲೆ ವಿಭೂತಿಹಳ್ಳಿ ಗ್ರಾಮದಲ್ಲಿ ಇಂದು ನ್ಯೆರ್ಮಲ್ಯ ಕಿಟ್ ವಿತರಣೆ ಕಾರ್ಯಕ್ರಮ

ಯಾದಗಿರಿ : ಶಹಾಪುರ ತಾಲೂಕಿನ ವಿಭೂತಿಹಳ್ಳಿ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನ್ಯೆರ್ಮಲ್ಯ ಕಿಟ್ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಕ್ಷೇತ್ರ ಸಮನ್ವಯ ಅಧಿಕಾರಿಗಳಾದ ಶ್ರೀಮತಿ ರೇಣುಕಾ ಪಾಟೀಲ್ ತಾಲೂಕಾ ಪಂಚಾಯತ್ (ಸಿಇಓ)ಗಳಾದ
ಶ್ರೀ ಶಿವುಕುಮಾರ್ ಶಿಕ್ಷಣ ಸಂಯೋಜಕರಾದ ಶ್ರೀ ಕಾಡೆಯ್ಯ್ ಸ್ವಾಮಿ ಹಿರೇಮಠ್ ( ಎಲ್ಇಡಿ) ಮೈಲಾರಪ್ಪ ಪೂಜಾರಿ ವರ್ಡ್ ವಿಷಿನ್ ಇಂಡಿಯಾ ಸಿಬ್ಬಂದಿಗಳಾದ ಸುಂದರ ರೋಮಾ ಶಾಲೆಯ ಮುಖ್ಯ ಗುರುಗಳು ಮತ್ತು ಎಸ್.ಡಿ.ಎಮ್.ಸಿ ಅಧ್ಯಕ್ಷರು ಹಾಗೂ ಊರಿನ ಮುಖಂಡರುಗಳು ಹಾಗೂ ಶಾಲೆಯ ಮುಖ್ಯ ಗುರುಗಳು ಮತ್ತು ಶಿಕ್ಷಕ ಶಿಕ್ಷಕಿಯರು ಕಾರ್ಯಕ್ರಮಕ್ಕ ಭಾಗವಹಿಸಿದ್ದರು.

ವರದಿ:ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ