ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಹಳೆಯಂಗಡಿಯಲ್ಲಿ ಶಾಸಕರ ಬೃಹತ್ ಜನಸ್ಪಂದನಾ ಕಾರ್ಯಕ್ರಮ

ಹಳೆಯಂಗಡಿ, ಮುಲ್ಕಿ,ಫೆಬ್ರವರಿ 03 ,ಮುಲ್ಕಿ ಮೂಡಬಿದರೆ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ಶ್ರೀ ಉಮಾನಾಥ ಕೋಟ್ಯಾನ್ ರವರು ಶ್ರೀ ವಿದ್ಯಾ ವಿನಾಯಕ ಯುವಕ ಮಂಡಲದ ಸಭಾಭವನದಲ್ಲಿ ಬೃಹತ್ ಜನ ಸ್ಪಂದನಾ ಕಾರ್ಯಕ್ರಮ ಆಯೋಜಿಸಿದ್ದರು ಸರಕಾರದ “ಜನರ ಬಳಿಗೆ ಸರಕಾರ” ಯೋಜನೆಯಡಿ ಈ ಕಾರ್ಯಕ್ರಮವನ್ನು ಆಯೋಜಿಸಿ ಜನರ ಅಹವಾಲುಗಳನ್ನು ವಿವಿಧ ಸರಕಾರಿ ಇಲಾಖೆಗಳ ಅಧಿಕಾರಿಗಳ ಮೂಲಕ ಪಡೆಯಲಾಯಿತು. ಶಾಸಕರು ತಮ್ಮಕ್ಷೇತ್ರದಲ್ಲಿ ಅತಿಹೆಚ್ಚು ಜನರಿಗೆ ಹಕ್ಕುಪತ್ರವನ್ನು ವಿತರಿಸಿದ್ದಾಗಿ ಸಭಿಕರಿಗೆ ತಿಳಿಸಿದರು ಡೀಮ್ಡ್ ಫಾರೆಸ್ಟ್ ಸಿ.ಆರ್.ಝೆಡ್ ಪ್ರದೇಶಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳಲ್ಲಿ ಹೋರಾಡಿ ಈ ಹಕ್ಕು ಪತ್ರ ಕೊಡಿಸಿದ್ದಾಗಿ ಸಭೆಗೆ ತಿಳಿಸಿದರು.
ವೇದಿಕೆಯಲ್ಲಿ ಹಳೆಯಂಗಡಿ ಗ್ರಾಮಪಂಚಾಯತ್ ಅಧ್ಯಕ್ಷೆ ಶ್ರೀಮತಿ.ಪೂರ್ಣಿಮಾ, ಪಡುಪಣಂಬೂರು ಗ್ರಾಮಪಂಚಾಯತ್ ಅಧ್ಯಕ್ಷೆ ಶ್ರೀಮತಿ. ಮಂಜುಳಾ, ಕೆಮ್ರಾಲ್ ಗ್ರಾಮಪಂಚಾಯತ್ ಅಧ್ಯಕ್ಷೆ ಶ್ರೀಮತಿ. ಲೀಲಾ ಹಾಗೂ ಮುಲ್ಕಿ ತಾಲೂಕು ತಹಶೀಲ್ದಾರ್ ಶ್ರೀ. ಬಿ.ಅನಂತ ಶಂಕರ್, ಬಿ. ಯಿ.ವೊ. ಶ್ರೀ.ಸದಾನಂದ ಪೂಂಜ, ಯಿ.ವೊ. ಶ್ರೀಮತಿ. ದಯಾವತಿ , ಹಾಗು ಗ್ರಾಮಪಂಚಾಯತ್ ವುಪಾಧ್ಯಕ್ಷರು ಸದಸ್ಯರು ಆಸೀನರಾಗಿದ್ದರು. ಸರಕಾರದಿಂದ ಕೊಡಲಾಗುವ ವಿವಿಧ ಸವಲತ್ತುಗಳನ್ನು ಫಲಾನುಭವಿಗಳಿಗೆ ವಿತರಿಸಲಾಯಿತು
ಸಭೆಯ ಮುಂಭಾಗ ನೂರಾರು ಗ್ರಾಮಸ್ಥರು ಆಸೀನರಾಗಿದ್ದರು ಹಳೆಯಂಗಡಿ ಮತ್ತು ಪಡುಪಣಂಬೂರು ಪಿ.ಡಿ.ಒ ಅವರು ಕಾರ್ಯಕ್ರಮ ನಿರ್ವಹಿಸಿದರು.

ವರದಿ. ಚಂದ್ರಶೇಖರ ಹೆಬ್ಬಾರ್ ಕೊಲ್ಯ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ