ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಾಂಗ್ರೆಸ್ ಹಾಲಿ ಸದಸ್ಯ ಮಹದೇವ ಪ್ರಸಾದ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ

ಹನೂರು ಕ್ಷೇತ್ರದ ಮಧುವನಹಳ್ಳಿ ಗ್ರಾಮದ ಹಾಲಿ ಸದಸ್ಯ ಮಹದೇವ ಪ್ರಸಾದ್ ಸೇರಿದಂತೆ ಮಸಣಶೇಟ್ಟಿ, ಮರಲು,ಸಿದ್ದಪ್ಪ,ಆರ್ ಮಹೇಶ್,ಬಿ ಮಾದೇಶ,ಯುವ ಮುಖಂಡರು ಶಿವು,ಗಿರಿಶ್,ಗವಿ, ಸೇರಿದಂತೆ ಅನೇಕ ಯುವಕರು ಹನೂರು ಜೆಡಿಎಸ್ ಅಭ್ಯರ್ಥಿ ಎಂ ಆರ್ ಮಂಜುನಾಥ್ ರವರ ನೇತೃತ್ವದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ಗ್ರಾಮದ
ಪುಟ್ಟಬಸವಶೆಟ್ಟಿ, ವೀರಭದ್ರಸ್ವಾಮಿ, ಮುಯೂರ,ರಾಚಪ್ಪ,ರಾಚಪ್ಪ ನಿಂಗರಾಜ್, ಶಿವಮೂರ್ತಿ,ಜೋಗಯ್ಯ, ಮಹೇಶ್, ಪ್ರಶಾಂತ್ , ಕೃಷ್ಣ ಸೇರಿದಂತೆ ಅನೇಕ ಜೆಡಿಎಸ್ ಕಾರ್ಯಕರ್ತರು ಭಾಗವಹಿಸಿದ್ದರು.
ವರದಿ :ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ