ಪಾವಗಡ ತಾಲ್ಲೂಕಿನ ವಿರುಪಸಮುದ್ರ ಗ್ರಾಮ ಪಂಚಾಯಿತಿಯ ಕನಕಪುರ ಗ್ರಾಮದಲ್ಲಿ ಚುನಾವಣಾ ಪೂರ್ವ ಪಕ್ಷ ಸಂಘಟನೆ ಸಭೆ ನಡೆಸಿದ ಕ್ಷಣ, ಹಾಗೂ ಈ ಸಂದರ್ಭದಲ್ಲಿ ನಮ್ಮ ಜನಪ್ರಿಯ ಮಾಜಿ ಶಾಸಕರಾದ ಕೆ.ಎಂ.ತಿಮ್ಮರಾಯಪ್ಪ ರವರ ಸಮ್ಮುಖದಲ್ಲಿ ಕನಕಪುರ ಗ್ರಾಮದ 30ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರುಗಳು ಕಾಂಗ್ರೆಸ್ ಪಕ್ಷ ತೊರೆದು ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಯಾದರು ಹಾಗೂ ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯ ಉಪಾಧ್ಯಕ್ಷರಾದ ತಿಮ್ಮಾರೆಡ್ಡಿರವರು, ಜಿಲ್ಲಾಧ್ಯಕ್ಷರಾದ ಆರ್.ಸಿ.ಅಂಜಿನಪ್ಪರವರು, ತಾಲ್ಲೂಕು ಅಧ್ಯಕ್ಷರಾದ ಬಲರಾಮರೆಡ್ಡಿರವರು, ಕಾರ್ಯಾಧ್ಯಕ್ಷರಾದ ಎನ್.ಎ. ಈರಣ್ಣರವರು, ಸ್ಥಳೀಯ ಜೆಡಿಎಸ್ ಕಾರ್ಯಕರ್ತರುಗಳು ಹಾಗೂ ಮುಖಂಡರುಗಳು ಉಪಸ್ಥಿತರಿದ್ದರು.
